ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಭರವಸೆ

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯ ಪಾಪೆನಹಳ್ಳಿ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಸೂಕ್ತ ರೀತಿಯ ಪರಿಹಾರವನ್ನು ನೀಡುವಂತೆ ಭರವಸೆ ನೀಡಿದರು.ಇನ್ನೂ ತಾಲ್ಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ ನಡೆದ ಮುಖಂಡರ,…

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ತೆರಳಿದ ಸಾರಿಗೆ ಬಸ್..!ಪ್ರಯಾಣಿಕರಿಗೆ ಸಂಕಷ್ಟ.. ಈಡೀ ದಿನ ಕಾದು ಕುಳಿತ ವಿದ್ಯಾರ್ಥಿಗಳು

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಹಂತದ ಯೋಜನೆಗಳ ಫಲಾನುಭವಿಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮ್ಮೆಳನಕ್ಕೆ ಜಿಲ್ಲೆಗೆ ವಿವಿಧ ಗ್ರಾಮಗಳಿಂದ ಫಲಾನುಭವಿಗಳನ್ನು ಕರೆತರುವ ನಿಟ್ಟಿನಲ್ಲಿ ಆಯಾ ತಾಲೂಕಿನಲ್ಲಿ ಸಾರಿಗೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬಸ್ ಸೇವೆ…

ಚುನಾವಣೆ ದಿನಾಂಕ ಮೂನ್ಸೂಚನೆ..!ಮತಗಟ್ಟೆ ಸಿದ್ದತೆ ಭರ್ಜರಿ

ಚಳ್ಳಕೆರೆ : ಚುನಾವಣೆಗೆ ಕೇವಲ ಇನ್ನೂ ಎರಡು ಮೂರು ತಿಂಗಳ ಬಾಕಿ ಇರುವಾಗಲೆ ಮತಗಟ್ಟೆ ಸಿದ್ದತೆ ಭರ್ಜರಿಯಾಗಿ ನಡೆಯುತ್ತಿದೆಅದರಂತೆ ಚಳ್ಳಕೆರೆ ತಾಲೂಕಿನಲ್ಲಿ ಈಗಾಗಲೇ 259 ಮತಗಟ್ಟೆಗಳನ್ನು ಪರೀಶೀಲಿಸಿದ ಚುನಾವಣೆ ಅಧಿಕಾರಿ ಆನಂದ್ ರವರು ಸೂಕ್ಷö್ಮ ಹಾಗೂ ಅತೀ ಸೂಕ್ಷö್ಮ ಮತಗಟ್ಟೆಗಳನ್ನು ಪರೀಶಿಲಿಸಿ…

ಚಳ್ಳಕೆರೆ : ತಲೆಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು, ಕಾಂಗ್ರೇಸ್ ನಿಂದ ವಿನೂತನ ಪ್ರತಿಭಟನೆ..!

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಸಕಾರದ ಬೆಲೆ ಏರಿಕೆ ಖಂಡಿಸಿ ಇಂದು ಚಳ್ಳಕೆರೆ ನಗರದಲ್ಲಿ ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನೆ ಮಾಡಲಾಯಿತು.ನಗರದ ಶಾಸಕರ ಭವನದಿಂದ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ನೆಹರು ವೃತ್ತದಲ್ಲಿ…

ನಾಯಕನಹಟ್ಟಿ ನಾಡಕಚೇರಿಗೆ ನೂತನ ಉಪ ತಹಶೀಲ್ದರಾಗಿ ಶಕುಂತಲಾ ಅಧಿಕಾರ ಸ್ವೀಕಾರ

ನಾಯಕನಹಟ್ಟಿ ನಾಡಕಚೇರಿಗೆ ನೂತನ ಉಪ ತಹಶೀಲ್ದರಾಗಿ ಶಕುಂತಲಾ ಅಧಿಕಾರ ಸ್ವೀಕಾರನಾಯಕನಹಟ್ಟಿ:: ಈ ಹಿಂದೆ ನಾಯಕನಹಟ್ಟಿ ನಾಡಕಚೇರಿಯಲ್ಲಿ ಉಪತಹಶಿಲ್ದರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಮ್.ಸುಧಾ ರವರು ವರ್ಗಾವಣೆಯಾಗಿದ್ದ ಹಿನ್ನೆಲೆಯಿಂದ ತೆರವಾಗಿದ್ದ ಉಪ ತಹಶಿಲ್ದಾರ್ ಹುದ್ದೆಗೆ ಶಕುಂತಲಾ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ಇನ್ನು ಶುಕ್ರವಾರ…

ಚಳ್ಳಕೆರೆ ನಗರದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ಮಾದರಿಗಳ ಪ್ರದರ್ಶನ

ಚಳ್ಳಕೆರೆ ನಗರದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ರೀತಿಯ ವಿಜ್ಞಾನ ಮಾದರಿಗಳನ್ನು ಇಂದು ಪ್ರದರ್ಶಿಸಿದರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮ 10 ಮಾದರಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರೆಡ್ಡಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳನ್ನು…

ಚಳ್ಳಕೆರೆ ಕ್ಷೇತ್ರದಲ್ಲಿ ಶಾಸಕ ಟಿ.ರಘುಮೂರ್ತಿ ಭರ್ಜರಿ ರೌಂಡ್ಸ್…! ಗ್ಯಾರAಟಿ ಕಾರ್ಡ್ ಹಂಚುವ ಮೂಲಕ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ

ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಭರ್ಜರಿ ರೌಂಡ್ಸ್ ಹೊಡೆಯುತ್ತಿದ್ದಾರೆ.ಅದರಂತೆ ಕ್ಷೇತ್ರದ ಬಾಲೇನಹಳ್ಳಿ ಗೇಟ್ ಸಮೀಪ ನಡೆದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನ ಸಮಾರಂಭದಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.ನಂತರ…

ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆಚಳ್ಳಕೆರೆ ಕ್ಷೇತ್ರದಲ್ಲಿ ಮಾ.4ರಂದು ಪ್ರತಿಭಟನೆ

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರದ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಯನ್ನು ವಿರೋಧಿಸಿ ಮಾ.4ರಂದು ಬೃಹತ್ ಪ್ರತಿಭಟನೆ ಕಾಂಗ್ರೇಸ್ ಪಕ್ಷ ಹಮ್ಮಿಕೊಂಡಿದೆ.ರಾಜ್ಯದಲ್ಲಿ ಈಗಾಗಲೇ ಬೆಲೆ ಏರಿಕೆಯಿಂದ ಜನ ಜೀವನ ಮಾಡುವುದು ಕಷ್ಟವಾಗಿದೆ ಇತಂಹ ಸಂದ್ಗಿತ ಪರಸ್ಥಿತಿಯಲ್ಲಿ ಮತ್ತೆ ಗಾಯದ…

ಕಳೆದುಹೋದ ಮೊಬೈಲ್ ಪತ್ತೆಗೆ..! ಸೆಂಟ್ರಲ್ ಏಕ್ಯುಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ವೈಬ್‌ಸೈಟ್ ಬಿಡುಗಡೆ : ಎಸ್ಪಿ.ಕೆ.ಪರುಶುರಾಮ್

ಚಳ್ಳಕೆರೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಪತ್ತೆಯಾದ ಮೊಬೈಲ್ ಪೋನ್ನ್ನು ಮಾಲೀಕ ರಜನಿಕಾಂತ್ ಅವರಿಗೆ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಸ್ತಾಂತರಿಸಿದರು. ಮೊಬೈಲ್ ಕಳೆದುಕೊಂಡವರು ಚಿತ್ರದುರ್ಗ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.ಕಳ್ಳತನ ಹಾಗೂ ಕಳೆದುಹೋದ ಮೊಬೈಲ್…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವಕ್ಕೆ ಮಿಣಿ ಸಮರ್ಪಣೆ : ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ ಹೇಳಿಕೆ

ನಾಯಕನಹಟ್ಟಿ:: ಮಧ್ಯ ಕರ್ನಾಟಕದ ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಹೊರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹ ಹೊಂದಿದೆ.ನಾಯಕನಹಟ್ಟಿ ದೇವಾಲಯ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಲ್ಲೊAದು ಧಾರ್ಮಿಕ ಪೂಜಾ ಕೈಕಾರ್ಯಗಳು, ಉತ್ಸವಗಳು ಜರುಗುತಿವೆ…

error: Content is protected !!