ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೇಸ್-ಬಿಜೆಪಿ ಪಕ್ಷಗಳನ್ನು ಅತ್ತಿಕ್ಕಿದ ಜೆಡಿಎಸ್..!2023ರ ಗೆಲುವಿನ ನಗೆಯಲ್ಲಿ ಅಭ್ಯರ್ಥಿ ಎಂ.ರವೀಶ್ ಕುಮಾರ್

ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೇಸ್-ಬಿಜೆಪಿ ಪಕ್ಷಗಳನ್ನು ಅತ್ತಿಕ್ಕಿದ ಜೆಡಿಎಸ್..!2023ರ ಗೆಲುವಿನ ನಗೆಯಲ್ಲಿ ಅಭ್ಯರ್ಥಿ ಎಂ.ರವೀಶ್ ಕುಮಾರ್ ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ಜೆಡಿಎಸ್ ಜಯಬೇರಿ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ, ಅದರಂತೆ ಇಡೀ ಕ್ಷೇತ್ರದಲ್ಲಿ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ ಜೆಡಿಎಸ್ ಪಕ್ಷದ ಮುಖಂಡರಿಗೆ…

ಕಾಂಗ್ರೇಸ್ ಪಕ್ಷವು ನುಡಿದಂತೆ ನಡೆದಿದೆ : ಎಂ.ಜೆ.ರಾಘವೇAದ್ರ ಅಭಿಪ್ರಾಯ

ಚಳ್ಳಕೆರೆ : ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಈಡೀ ರಾಜ್ಯದಲ್ಲಿ ಮೊದಲ ಹಂತವಾಗಿ ಕಾರ್ಯಗತ ಮಾಡುವ ಯೋಜನೆಗಳನ್ನು ಚುನಾವಣೆ ಮುಂಚಿತವಾಗಿಯೇ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ತರುವ ಎಲ್ಲಾ ಕಸರತ್ತು ನಡೆಯುತ್ತಿದೆಅದರಂತೆ ಚಳ್ಳಕೆರೆ…

ಬಿರುಸಿನ ಪ್ರಚಾರದಲ್ಲಿ ಕಾಂಗ್ರೇಸ್ ಪಕ್ಷದ ಆಕಾಂಕ್ಷಿ ಡಾ.ಬಿ.ಯೋಗೇಶ್ ಬಾಬು

ಚಳ್ಳಕೆರೆ : ಕಾಂಗ್ರೇಸ್ ಪಕ್ಷವು ನುಡಿದಂತೆ ನಡೆದಿದೆ. ಈ ಹಿಂದೆ ಇದ್ದ ಸಿದ್ದರಾಮಯ್ಯ ಸರ್ಕಾರದಲ್ಲಿ ನಾವು ಏನು ಹೇಳಿದ್ದೇವೆಯೋ, ಅದೇ ರೀತಿ ಜನರಿಗೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಡಾ.ಬಿ.ಯೋಗೇಶ್…

ಚಳ್ಳಕೆರೆ ನಗರದಲ್ಲಿ ಸುಸಜ್ಜಿತ ಶೌಚಾಲಯ ಉದ್ಘಟಿಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ದಿನನಿತ್ಯ ಹಳ್ಳಿಗಳಿಂದ ನಗರಕ್ಕೆ ಬರುವ ಸಾರ್ವಜನಿಕರ ಹಿತ ದೃಷ್ಠಿಯಿಂದ ಸುಸಜ್ಜಿತವಾದ ಶೌಚಾಲಯ ನಿರ್ಮಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದರು, ಗ್ರಾಮೀಣ ಪ್ರದೇಶದಿಂದ…

ಸರಕಾರಿ ನೌಕರರ ಮುಷ್ಕರಕ್ಕೆ ಮಣಿದ ರಾಜ್ಯ ಸರಕಾರಮುಷ್ಕರ ಹಿನ್ನಲೆಯಲ್ಲಿ ಜನ ಸಾಮಾನ್ಯರಿಗೆ ತೀವ್ರತರವಾದ ತೊಂದರೆ

ಚಳ್ಳಕೆರೆ : ರಾಜ್ಯ ಸರಕಾರಿ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಜನ ಸಾಮಾನ್ಯರಿಗೆ ತೀವ್ರತರವಾದ ತೊಂದರೆಯಾಗಿದೆ. ನೌಕರರ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‌ಪಿಎಸ್ ರದ್ದು ಒಪಿಎಸ್ ಜಾರಿ ಮಾಡಬೇಕು ಎಂಬುದು ಕೂಗಾಗಿಯೇ ಉಳಿದಿದೆ ಆದ್ದರಿಂದ ಮುಷ್ಕರ ಅನಿವಾರ್ಯವಾಗಿದೆ ಎನ್ನಲಾಗಿದೆ.ಇನ್ನೂ ಚಳ್ಳಕೆರೆ…

ಪಕ್ಷಾಂತರ ಚಟುವಟಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ : ಬಿ.ಯೋಗೀಶ್‌ಬಾಬು .. ಕಾಂಗ್ರೆಸ್ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ

ನಾಯಕನಹಟ್ಟಿ : ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮುಖಂಡ ಡಾ.ಬಿ.ಯೋಗೀಶ್‌ಬಾಬು ಅವರು ಮಾತನಾಡಿ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ…

ಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ : ಪ್ರಾಣಪಾಯದಿಂದ ಪಾರದ ಕುಟುಂಬ

ಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಾಣಪಾಯದಿಂದ ಪಾರದ ಕುಟುಂಬಹೌದು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ ಮೂರು ಮನೆಗಳು ಹಾಗೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.ಸಿಲಿಡಂಟರ್ ಸ್ಪೋಟಕ್ಕೆ ಮೂರು ಮನೆಯಲ್ಲಿ ಬೆಂಕಿ ಅವರಿಸಿಕೊಂಡು…

ಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ : ಪ್ರಾಣಪಾಯದಿಂದ ಪಾರದ ಕುಟುಂಬ

ಗ್ಯಾಸ್ ಸಿಲಿಂಡರ್ ಸ್ಪೋಟ : ಪ್ರಾಣಪಾಯದಿಂದ ಪಾರದ ಕುಟುಂಬಚಳ್ಳಕೆರೆ : ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಾಣಪಾಯದಿಂದ ಪಾರದ ಕುಟುಂಬಹೌದು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ ಮೂರು ಮನೆಗಳು ಹಾಗೂ ಅಂಗಡಿ ಸಂಪೂರ್ಣವಾಗಿ ಸುಟ್ಟು…

ಮಾರ್ಚ್ 1ರಂದು ಎಲ್ಲಾ ಸರಕಾರಿ ನೌಕರರ ಮುಷ್ಕಾರ

ಚಳ್ಳಕೆರೆ : ರಾಜ್ಯ ಸರ್ಕಾರಿ ನೌಕರರ ಸಂಘ ಏಳನೇ ವೇತನ ಆಯೋಗದ ಜಾರಿಗೆ ಹಾಗೂ ಸರ್ಕಾರದಲ್ಲಿ ಬೇಡಿಕೆ ಈಡೇರಿಸುವ ಕುರಿತು ಮಾರ್ಚ್1 ರಂದು ರಾಜ್ಯದ್ಯಾಂತ ಮುಷ್ಕರ ಹಮ್ಮಿಕೊಂಡಿರುವುದರಿAದ ಎಲ್ಲಾ ವೃಂಧದ ನೌಕರರು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಬೆಂಬಲ ಸೂಚಿಸುತ್ತ ಕರ್ತವ್ಯಕ್ಕೆ…

ಮಾರ್ಚ್3 ರಿಂದ 13ರ ವರೆಗೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ : ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

ಚಳ್ಳಕೆರೆ : ಮಾರ್ಚ್ 3 ರಿಂದ 13ರ ವರೆಗೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

error: Content is protected !!