ದಿವಂಗತ ಜಿ.ನಾರಾಯಣ್ ರೆಡ್ಡಿಗೆ ರೈತ ಸಂಘದಿAದ ಸಂತಾಪ
ಚಳ್ಳಕೆರೆ : ಹಿರಿಯ ರೈತ ಮುಖಂಡ ಜಿ.ನಾರಾಯಣ್ ರೆಡ್ಡಿ ಅವರ ಅಕಾಲಿಕ ಮರಣದಿಂದ ಈಡೀ ರೈತ ಕುಲ ಕಣ್ಣಿರಿನಲ್ಲಿ ಕೈ ತೊಳೆಯುತ್ತಿದೆ, ಈಡೀ ಚಳ್ಳಕೆರೆ ತಾಲೂಕಿನ ರೈತ ಹೊರಾಟಗಾರನ್ನು ಕಳೆದುಕೊಂಡ ನಾವು ದುಖಃದಲ್ಲಿದ್ದೆವೆ ಎಂದು ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ…
ಮಾರ್ಚ್ 10 ರೊಳಗೆ ಬೆಳೆವಿಮೆಯನ್ನು ಬಿಡುಗಡೆ ಮಾಡದಿದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕಾರ :ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ ಭೂತಯ್ಯ ಕಿಡಿ
ಚಳ್ಳಕೆರೆ : ರೈತರು ಕಟ್ಟಿದ ಬೆಳೆವಿಯನ್ನು ಮಾರ್ಚ್ 10 ರೊಳಗೆ ಬಿಡುಗಡೆ ಮಾಡದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ ಭೂತಯ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ…
ರಾಷ್ಟಿçÃಯ ಪಕ್ಷಗಳ ದುರಾಡಳಿತಕ್ಕೆ..! ಜೆಡಿಎಸ್ ಅಧಿಕಾರ : ಅಭ್ಯರ್ಥಿ ಎಂ.ರವೀಶ್ ಕುಮಾರ್
ಚಳ್ಳಕೆರೆ : ಚುನಾವಣೆಗೆ ಕೇವಲ ಇನ್ನೂ ಮೂರು ತಿಂಗಳು ಬಾಕಿ ಇರುವಾಗಲೇ ಆಯಿಲ್ ಸಿಟಿಯಲ್ಲಿ ರಾಜಾಕೀಯ ರಂಗೇರಿದ್ದು ಮೂರು ಪಕ್ಷಗಳಿಂದ ಭರ್ಜರಿ ತಾಲೀಮು ನಡೆಸುತ್ತಿದ್ದಾರೆ.ಅದರಂತೆ ಈಗಾಗಲೇ ಕಳೆದ ಐದು ವರ್ಷಗಳಿಂದ ಮತದಾರರ ಮನಸ್ಸಲ್ಲಿ ಮನೆ ಮಾಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ರವೀಶ್…
ಮರಾಠಿ ಸಮುದಾಯಕ್ಕೆ ನಿವೇಶನ ಭಾಗ್ಯ : ಶಾಸಕ ಟಿ.ರಘುಮೂರ್ತಿಛತ್ರಪತಿ ಶಿವಾಜಿ ಜಯಂತಿಯಲ್ಲಿ ನಿವೇಶನ ನೀಡುವ ಭರವಸೆ
ಚಳ್ಳಕೆರೆ : ಭಾರತದಲ್ಲಿ ಬೃಹತ್ ಹಿಂದು ಸಾಮ್ರಾಜ್ಯ ಕಟ್ಟಿದ ನಾಯಕ ಛತ್ರಪತಿ ಶಿವಾಜಿ. ಜನರ ಮೇಲೆ ಹೆಚ್ಚಿನ ಹೊರೆಯಾಗದಂತೆ, ತೆರಿಗೆ ಪದ್ದತಿ ಅಳವಡಿಸಿಕೊಂಡು ಜನಪರ ಆಡಳಿತ ನೆಡಿಸಿದ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.ನಗರದ ತಾಲೂಕು ಕಛೇರಿಯಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ…
ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡಿದ ಶಾಸಕ ಟಿ.ರಘುಮೂರ್ತಿಖಾಸಗಿ ಕಾರ್ಯಕ್ರಮಗಳಲ್ಲಿ ಬಾಗಿಯಾಗಿ ಜನಮನ್ನಣೆ ಗಳಿಸಿದ ಶಾಸಕ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡುತ್ತಿದ್ದಾರೆ ಅದರಂತೆ ವಿಧಾನಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ತಿಂಗಳು ಬಾಕಿ ಇರುವಾಗಲೇ ಪುಲ್ ಆಕ್ಟಿವ್ ಹಾದ ಟಿ.ರಘುಮೂರ್ತಿ ಈಗಾಗಲೇ ಮತದಾರರ ಮನಸ್ಸಲ್ಲಿ ನಿರಂತರ ಸಂರ್ಪಕ ಕಾಯ್ದುಕೊಂಡಿದ್ದಾರೆ.ಅದರAತೆ…
ನನ್ನಿವಾಳ ಗ್ರಾಮದಲ್ಲಿ ಮುಖಂಡರ ಕುಂದು ಕೊರತೆ ಸಭೆ ನಡೆಸಿದ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ಸ್ವಚ್ಚತೆ ಈಗೇ ಯಾವುದೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ತಾಲೂಕಿನ ನನ್ನಿವಾಳ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಪಾಲ್ಗೊಂಡು ಸೂಕ್ತ…
ವಾರ್ಡನ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ : ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ ಅಭಿಪ್ರಾಯ
ಚಳ್ಳಕೆರೆ : ಕಳೆದ ಒಂದು ತಿಂಗಳಿAದ ಬೆಳಂ ಬೆಳಿಗ್ಗೆ ರಸ್ತೆ ಗೀಳಿದ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ವಾರ್ಡನ ಜನರ ಸಮಸ್ಯೆಗಳನ್ನು ಆಲಿಸುತ್ತಾ ಸ್ಥಳದಲ್ಲಿ ಪರಿಹಾರ ರೂಪಿಸುವ ಮಹತ್ವದ ಕಾರ್ಯ ಮಾಡಲು ಮುಂದಾಗಿದ್ದಾರೆ.ಇನ್ನೂ ನಗರದ 31 ವಾರ್ಡ್ಗಳ ಸರ್ವರ್ತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದ ನಗರಸಭೆ…
ಬೆಳಗಟ್ಟ ಗ್ರಾಮದ ಶ್ರೀ ಅಜ್ಜಯ್ಯಸ್ವಾಮಿ ಆರ್ಶಿವಾದ ಪಡೆದ ಕೆ.ಟಿ.ಕುಮಾರಸ್ವಾಮಿ
ಚಳ್ಳಕೆರೆ : ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ಗುರುಕರಿಬಸವೇಶ್ವರ ಅಜ್ಜಯ್ಯ ಸ್ವಾಮಿ 22ನೇ ವರ್ಷದ ಮಹಾರಥೋತ್ಸವ ಪ್ರಯುಕ್ತ ಪಕ್ಷೇತ್ರರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಬೇಟಿ ನೀಡಿ ದೇವರ ಆರ್ಶಿವಾದ ಪಡೆದರು.ಇನ್ನೂ ಈ ಸಂದರ್ಭದಲ್ಲಿ ಪೀಠಾಧ್ಯಕ್ಷರಾದ ಶ್ರೀ ಅಮ್ಮಮಹಾದೇವಮ್ಮನವರು,…
ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ : ಡಾ. ರಂಗನಾಥ್
ಪಿಸಿ & ಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆ ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.21 : ಗರ್ಭಿಣಿಯರಿಗಾಗಿ ಅನುಕೂಲಕ್ಕಾಗಿ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಅಲ್ಟ್ರಾ ಸೌಂಡ್…
ನಮ್ಮ ಧಾರ್ಮಿಕ ಭಾವನೆಗಳಿಗೆ ಮನ್ನಣೆ ನೀಡಬೇಕು : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಇಂದಿನ ಆಧುನಿಕ ಕಾಲಗಟ್ಟದಲ್ಲಿ ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರಾದಯಗಳು ನಶಿಸಿ ಅಳವಿನಂಚಿಗೆ ಹೋಗುತ್ತಿವೆ ಆದರೆ ನಾವು ಎಷ್ಟೆ ಪ್ರಬುದ್ದರಾದರೂ ನಮ್ಮ ನಾಡು ನುಡಿಯ ಸಂಸ್ಕೃತಿಗೆ ಬೆಲೆ ಕಟ್ಟಲಾಗದು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆಅವರು ತಾಲೂಕಿನ ತುರುವನೂರು…
