ಕನ್ನೆಶ್ವರ ಮಠಕ್ಕೆ ಬೇಟಿ ನೀಡಿದ ಕೆ.ಟಿ.ಕುಮಾರಸ್ವಾಮಿ…
ಚಳ್ಳಕೆರೆ : ತಾಲ್ಲೂಕು ದೊಡ್ಡೇರಿ ಗ್ರಾಮದ ಶ್ರೀ ಕನೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ನೆಡೆದ ಕನ್ನೇಶ್ವರ ಸ್ವಾಮಿ ರಥೋತ್ಸವದಲ್ಲಿ ಭಾಗವಹಿಸಿ ದೇವರ ಕೃಪಾಶಿರ್ವಾದ ಪಡೆದು. ಕನೇಶ್ವರ ಆಶ್ರಮದ ಶ್ರೀಗಳಾದ ಶ್ರೀ ದತ್ತ ಅವಧೂತ ಪರಮಹಂಸ ಶ್ರೀ ಮಲ್ಲಯ್ಯಸ್ವಾಮಿಗಳ ಆಶೀರ್ವಾದ ಪಡೆದ ಚಳ್ಳಕೆರೆ…
ಬಯಲು ಸೀಮೆ ಹಸಿರುಕರಣ ಮಾಡಿದ ಶಾಸಕ ಟಿ.ರಘುಮೂರ್ತಿಗೆ ಅಭಿನಂಧನೆ
ಬಯಲು ಸೀಮೆ ಹಸಿರುಕರಣ ಮಾಡಿದ ಶಾಸಕ ಟಿ.ರಘುಮೂರ್ತಿಗೆ ಅಭಿನಂಧನೆಚಳ್ಳಕೆರೆ : ಬರಪೀಡಿತ ಪ್ರದೇಶ ಎಂಬ ಅಣೆ ಪಟ್ಟಿಯನ್ನು ಹೋಗಲಾಡಿಸಿದ ಶಾಸಕ ಟಿ. ರಘುಮೂರ್ತಿಗೆ ಅಭಿನಂಧನೆ ಸಲ್ಲಿಸಲು ಅಖಂಡ ಕರ್ನಾಟಕ ರಾಜ್ಯ ಸಂಘದವತಿಯಿAದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ಸಂಸ್ಥಾಪನಾ…
ಸೇವಾಲಾಲ್ ಜಯಂತಿಯಲ್ಲಿ ತಹಶೀಲ್ದಾರ್ ಎನ್.ರಘುಮೂರ್ತಿ ಬಾಗಿ
ಚಳ್ಳಕೆರೆ : ಭಾರತೀಯರಾದ ನಮಗೆ ನಮ್ಮ ಪರಂಪರೆ ಮತ್ತು ಇತಿಹಾಸವೇ ನಮ್ಮ ಉಸಿರಾಗಿದೆ ಸಿಂಧೂ ನದಿಯ ನಾಗರಿಕತೆ ಹರಪ್ಪ ಮತ್ತು ಮಹೇಜದರೋ ನಾಗರಿಕತೆ ಇವುಗಳ ಸಮ್ಮಿಲನದಿಂದ ಈಗಿನ ಭಾರತೀಯರ ಸಂಸ್ಕೃತಿ ಶ್ರೀಮಂತ ಗೊಂಡಿದೆ ಮತ್ತು ಉತ್ಕೃಷ್ಟವಾಗಿದೆ ಎಂದು ತಹಸೀಲ್ದಾರ್ ಎನ್ ರಘುಮೂರ್ತಿ…
ಯುವಕರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮುಖ್ಯ : ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ.ವಿಜಯ ನಾಯಕ ಅಭಿಪ್ರಾಯ
ಯುವಕರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮುಖ್ಯ : ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ.ವಿಜಯ ನಾಯಕ ಅಭಿಪ್ರಾಯ ನಾಯಕನಹಟ್ಟಿ:: ಯುವಕರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಹೊತ್ತನ್ನು ನೀಡುವಂತೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ…
ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಕಿವಿ, ಮೂಗು, ಗಂಟಲು ಮತ್ತು ಕಣ್ಣಿನ ತಪಾಸಣಾ ಶಿಬಿರ
ಚಿತ್ರದುರ್ಗ, ಫೆ.20 – ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ. 22-2-23ರಂದು ಬುಧವಾರ ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಉಚಿತ ಕಿವಿ, ಮೂಗು, ಗಂಟಲು ಮತ್ತು ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಶಿಬಿರದಲ್ಲಿ ಭಾಗವಹಿಸುವವರಿಗೆ ಕೆಲವೊಂದು ಪರೀಕ್ಷೆಗಳು…
ಕಾಂಗ್ರೇಸ್ ಪಕ್ಷಕ್ಕೆ, ಕಾರ್ಯಕರ್ತರ ಪಡೆ ಹೆಚ್ಚಳ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಹೋಬಳಿಯ ಪರಶುರಾಮಪುರ, ಪುಟ್ಲಾರಹಳ್ಳಿ, ಜಾಜುರು, ಗ್ರಾಮಗಳ ಜೆ.ಡಿ.ಎಸ್ ಮತ್ತು ಬಿ.ಜೆ.ಪಿ. ಪಕ್ಷದ ಯುವ ಕಾರ್ಯಕರ್ತರು…
ಹಟ್ಟಿ ತಿಪ್ಪೇಶನ ಜಾತ್ರೆಗೆ ಬರುವ ಭಕ್ತರಿಗೆ ನೀರಿನ ಸೌಲಭ್ಯ ಒದಗಿಸಲು ನೀರಿನ ಮೂಲಗಳ ಸ್ಥಳ ಪರಿಶೀಲನೆ ಮಾಡಿದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಟಿ. ಲೀಲಾವತಿ .
ಹಟ್ಟಿ ತಿಪ್ಪೇಶನ ಜಾತ್ರೆಗೆ ಬರುವ ಭಕ್ತರಿಗೆ ನೀರಿನ ಸೌಲಭ್ಯ ಒದಗಿಸಲು ನೀರಿನ ಮೂಲಗಳ ಸ್ಥಳ ಪರಿಶೀಲನೆ ಮಾಡಿದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಟಿ. ಲೀಲಾವತಿ . ನಾಯಕನಹಟ್ಟಿ::ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ…
ಮಾದಿಗ ಸಮುದಾಯದಿಂದ ಫೆ.24ರಂದು ಶಾಸಕ ಟಿ.ರಘುಮೂರ್ತಿಗೆ ಅಭಿನಂದನೆ
ಚಳ್ಳಕೆರೆ : ಕಾಂಗ್ರೇಸ್ ಪಕ್ಷ ದಲಿತ ಪರವಾದ ಪಕ್ಷ ಎಂಬುದು ಮತ್ತೊಂಮ್ಮೆ ಸಾಭಿತು ಪಡಿಸಿದೆ, ದೀನ ದಲಿತರ ಪರವಾಗಿ ಅವರ ಪರ ನಿಲ್ಲುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೇಸ್ ಪಕ್ಷ ಅಂತಹ ಪಕ್ಷದಲ್ಲಿ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೇಸ್…
ದಲಿತ ವಚನಕಾರರ ಮೂಲಕ ಈಡೀ ಸರ್ವಸಮಾಜ ಸರ್ವಾಂಗಿಣ ಅಭಿವೃದ್ದಿ
ಚಳ್ಳಕೆರೆ : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ 5ಜನ ದಲಿತ ವಚನಕಾರರ ಜಯಂತಿ ಆಚರಣೆ ಮಾಡಲಾಯಿತು. ನಂತರ ವಚನಕಾರರಾದ ಡೋಹರ ಕಕ್ಕಯ್ಯ, ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಮಾದಾರ ಕೇತಯ್ಯ, ಉರಿಲಿಂಗಪೆದ್ದಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ…
ಆಯಿಲ್ ಸಿಟಿಯಲ್ಲಿ ಹಾಲಿ ಶಾಸಕ ಟಿ.ರಘುಮೂರ್ತಿಯನ್ನು ಮಣಿಸಲು, ಎರಡು ಪಕ್ಷಗಳ ತಂತ್ರಗಾರಿಕೆ ಯಾವುದು..?
ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ರಾಜಾಕೀಯ ಗರಿಗೆದರಿದ್ದು ಮೂರು ಪಕ್ಷಗಳಿಂದ ಭರ್ಜರಿಯಾಗಿ ತಾಲೀಮು ನಡೆಯುತ್ತಿದೆ.ಇನ್ನೂ ಮೂರು ಪಕ್ಷಗಳಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮವು ಕೂಡ ಜೋರಾಗಿಯೇ ನಡೆಯುತ್ತಿದೆ. ಆದರಂತೆ ಹಾಲಿ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಪುಲ್‌ರೌಂಡ್ಸ್ ಹೊಡೆಯುವುದರ ಮೂಲಕ ಹಲವು ಖಾಸಗಿ…
