ಶ್ರೀಚಿಂತಗುಟ್ಲು ಬೋರಲಿಂಗೇಶ್ವರ ಸ್ವಾಮಿ ಗುಗ್ಗರಿ ಹಬ್ಬ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು
ನಾಯಕನಹಟ್ಟಿ:: ಸಮೀಪದ ಕುದಾಪುರ ಗ್ರಾಮದ ಮ್ಯಾಸನಾಯಕರ ಆರಾಧ್ಯ ದೈವ ಶ್ರೀ ಬೋರಲಿಂಗೇಶ್ವರ ಸ್ವಾಮಿ ಗುಗ್ಗರಿ ಹಬ್ಬ ಭಾನುವಾರ ಮತ್ತು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಬುಡುಕಟ್ಟು ಸಂಸ್ಕೃತಿಯ ಸಂಪ್ರದಾಯದAತೆ ಸೋಮವಾರ ಬೆಳಗ್ಗೆ ಪೂಜಾ ಕೈಗಳನ್ನು ನೆರವೇರಿಸಿ ನಂತರ ಮಣೇವು ದೇವರ…
ಚಳ್ಳಕೆರೆ : ಗಾದ್ರಿ ಪಾಲನಾಯಕ ದೇವರ ಭವ್ಯ ಮೆರವಣಿಗೆಯಲ್ಲಿ ಬಾಗಿಯಾದ ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ದೇಶಿಯ ಸಂಸ್ಕೃತಿಗಳು ಮತ್ತು ಧಾರ್ಮಿಕರಾಧನೆಗಳು ಸಮಾಜದಲ್ಲಿನ ಶಾಂತಿ ಮತ್ತು ನೆಮ್ಮದಿಗೆ ಪೂರಕವಾದಂತ ಬೆಳವಣಿಗೆಗಳಾಗಿವೆ, ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಬುಡಕಟ್ಟು ಸಂಸ್ಕೃತಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ನೆರೆಯೂರಿವೆ, ಒಂದು ಕಡೆ ಮ್ಯಾಸಬೇಡರ ಬುಡಕಟ್ಟು ಸಂಸ್ಕೃತಿ ಇನ್ನೊಂದು ಕಡೆ ಕಾಡು ಗೊಲ್ಲರ…
ಬಿಜೆಪಿ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿಗೆ : ಡಿಕೆಶಿ ಠಕ್ಕರ್ :
ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಎಲ್ಲಿ ಹೋಯಿತು ನಿಮ್ಮ ಭರವಸೆಯ ಪ್ರಣಾಳಿಕೆಗಳು, ನುಡಿದಂತೆ ನಡೆಯೋದಕ್ಕೆ ಹಾಗಿಲ್ಲ ರೈತರಿಗೆ ಬೆಂಬಲ ಬೆಲೆ ಇಲ್ಲ. ಕೊವಿಡ್ ಸಂಧರ್ಭದ ಆಸ್ವತ್ರೆಯ ಬಿಲ್‌ಗೆ ಹಣವಿಲ್ಲ, ಸುಖಸುಮ್ಮನೆ ಜನಧನ್ ಖಾತೆ ಮಾಡಿಸಿದಿರೀ, ಅದಕ್ಕೆ…
ಸಾರಿಗೆ ಸಚಿವ ಶ್ರೀರಾಮುಲು ಟೂರಿಂಗ್ : ಡಿಕೆಶಿ ಆರೋಪ
ಸಾರಿಗೆ ಸಚಿವ ಶ್ರೀರಾಮುಲು ಟೂರಿಂಗ್ : ಡಿಕೆಶಿ ಆರೋಪಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಈಡೀ ರಾಜ್ಯವೇ ತಿರುಗಿ ನೋಡುವಂತ ಅಭಿವೃದ್ದಿ ಮಾಡಿದ್ದಾರೆ ಆದರೆ ಪಕ್ಕದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಬರೀ ಟೂರಿಂಗ್ ಮಾಡಿಕೊಂಡು ಇದ್ದಾರೆ, ಇನ್ನೂ ಜನರ ಕಷ್ಟ…
ಕನಕಪುರ ಕ್ಷೇತ್ರಕ್ಕಿಂತ ಚಳ್ಳಕೆರೆ ಕ್ಷೇತ್ರ ಅಭಿವೃದ್ದಿಯಲ್ಲಿ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅಭಿಮತ,ಶಾಸಕ ಟಿ.ರಘುಮೂರ್ತಿಯನ್ನು ಮತ್ತೊಮ್ಮೆ ಗೆಲ್ಲಿಸಿ
ಚಳ್ಳಕೆರೆ : ನನ್ನ ಕನಕಪುರ ಕ್ಷೇತ್ರಕ್ಕಿಂತ ಬಯಲು ಸೀಮೆ ಚಳ್ಳಕೆರೆ ಕ್ಷೇತ್ರದಲ್ಲಿ ಶಾಸಕ ಟಿ.ರಘುಮೂರ್ತಿ ಉತ್ತಮ ಕೆಲಸ ಮಾಡಿದ್ದಾರೆ, ಅಂತಹ ಕೆಲಸಗಳು ನಿಮ್ಮ ಕಣ್ಣಾ ಮುಂದೆ ಇವೆ, ಒಬ್ಬ ಇಂಜಿನಿಯರ್ ಆಗಿ, ಶಾಂತಿಮೂರ್ತಿಯಾದ ಟಿ.ರಘುಮೂರ್ತಿ ಮತ್ತೋಮ್ಮೆ ವಿಧಾನಸೌಧಕ್ಕೆ ಕಳಿಸಿಕೊಡಿ ಎಂದು ಕೆಪಿಸಿಸಿ…
ಸೆಟ್ಟರ್ ಅಧಿಕಾರಿಗಳಿಗೆ ಇವಿಎಂ–ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ : ತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ : ಚುನಾವಣೆ ಸಮೀಪಿಸುತ್ತಿದ್ದು ಈಗಾಗಲೇ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮದ ಮೂಲಕ ಚುನಾವಣೆ ನಡೆಸಲು ಅಧಿಕಾರಿಗಳ ಆದೇಶದ ಮೆರೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ), ವಿವಿ ಪ್ಯಾಟ್ ಬಗ್ಗೆ ಮತದಾರರಿಗೆ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ರೇಹಾನ್ ಪಾಷ…
ಶ್ರೀ ದತ್ತಪಾದುಕ ಔದುಂಬರ ಕ್ಷೇತ್ರದಲ್ಲಿ ಶ್ರೀ ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ
ಚಳ್ಳಕೆರೆ ನಗರದಲ್ಲಿ ಗುರು ಪಾಡ್ಯಮಿಯ ಪ್ರಯುಕ್ತ ತಾಲ್ಲೂಕಿನ ಶ್ರೀ ದತ್ತಪಾದುಕ ಔದುಂಬರ ಕ್ಷೇತ್ರದಲ್ಲಿ ಶ್ರೀ ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು.ಪ್ರತಿ ವಾರದಲ್ಲಿ ವಿಶೇಷ ಪೂಜಾ ಕೈ ಕಾರ್ಯಗಳು ಈ ದೇಗುಲದಲ್ಲಿ ನಡೆಯುತ್ತಿವೆ, ಇನ್ನೂ ಇಲ್ಲಿಗೆ ಬಂದ…
ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಅಲೆ :ಎಂ ರವೀಶ್ ಕುಮಾರ್
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಗೇನಹಾಳ್ ಗ್ರಾಮದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಜೆಡಿಎಸ್ ಅಭ್ಯರ್ಥಿ ಎಂ.ರವೀಶ್‌ಕುಮಾರ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರುನAತರ ಚಳ್ಳಕೆರೆ ನಗರದ ಮಾಜಿ ನಗರಸಭಾ ಸದಸ್ಯರು ಲೋಕೇಶ್ ನಾಯಕ್ ಹಾಗೂ…
ಮಾರ್ಚ್10 ಶ್ರೀಗುರುತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ
ಚಳ್ಳಕೆರೆ : ಮಧ್ಯ ಕರ್ನಾಟಕದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಶ್ರೀಗುರುತಿಪ್ಪೇರುದ್ರಸ್ವಾಮಿ ಮಾರ್ಚ್ 10 ನಡೆಯುವ ದೊಡ್ಡ ರಥೋತ್ಸವಕ್ಕೆ ನಡೆಯಲಿದೆ ಎಂದು ಸಚಿವರಾದ ಬಿ.ಶ್ರೀರಾಮುಲು ಹೇಳಿದರು.ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ…
ಬ್ರಾಹ್ಮಣರು ಮುಖ್ಯಮಂತ್ರಿಗಳಾದರೆ ತಪ್ಪೇನು – ಪ್ರಭಾಕರ ಮ್ಯಾಸನಾಯಕ
ಈ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯುವಲ್ಲಿ ಹಾಗೂ ಸ್ವಾತಂತ್ರ‍್ಯ ಹೋರಾಟದಲ್ಲಿ ಅತ್ಯಂತ ಮುಂಚೂಣಿ ಪಾತ್ರದಲ್ಲಿದ್ದ ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿಗಳಾಗಬಾರದೇ ಎಂದು ಬಿಜೆಪಿ ಮುಖಂಡರು ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಪ್ರಭಾಕರ ಮ್ಯಾಸನಾಯಕ ಪ್ರಶ್ನಿಸಿದ್ದಾರೆ. ಮೊಳಕಾಲ್ಮೂರು ವಿಧಾನಸಭಾ…
