ಚಳ್ಳಕೆರೆ ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಪ್ಪ-ಪರುಶುರಾಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಶಿಧರ್ ಪದಗ್ರಹಣ
ಚಳ್ಳಕೆರೆ : ಚಳ್ಳಕೆರೆ ಕ್ಷೇತ್ರದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರ ನೂತನ ಪದಗ್ರಾಹಣ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.ನಗರದ ಶಾಸಕರ ಭವನ ಆವರಣದಲ್ಲಿ ಆಯೋಜಿಸಿದ್ದ ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಹಾಗೂ ಪರುಶುರಾಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಶಿಧರ್ ಪದಗ್ರಹಣ…
ನಗರಸಭೆ ಹೊರಗುತ್ತಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಮನವಿ ಸ್ವೀಕಾರ
ಚಳ್ಳಕೆರೆ : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಗೊಳಪಡಿಸಿ ಹಂತಹAತವಾಗಿ ಖಾಯಂಗೊಳಿಸುವAತೆ ಆಗ್ರಹಿಸಿ ಫೆ.1ರಿಂದ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ಲೋಡರ್ಸ್ ಕೀನರ್ಸ್ ಹೆಲ್ಸರ್ಸ್ ಒಳಚರಂಡಿ ಕಾರ್ಮಿಕರು ಸೇರಿದಂತೆ ನಗರ ಸ್ಥಳೀಯ…
ಮಡಿವಾಳ ಮಾಚಿದೇವ ಜಯಂತಿಗೆ ಶಾಸಕ ಟಿ.ರಘುಮೂರ್ತಿ ಬಾಗಿ
ಚಳ್ಳಕೆರೆ : ಮಾಚಿದೇವರ ಈಡೀ ಜಗತ್ತಿಗೆ ಉತ್ತಮ ಸಂಧೇಶ ಸಾರುವ ಮೂಲಕ ಈಡೀ ಮನುಕುಲದ ಒಳಿತೆಗೆ ಶ್ರಮಿಸಿದ್ದಮಹಾನ್ ಕಾಯಕ ಯೋಗಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ತಾಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ…
ಗಜ್ಜುಗಾನಹಳ್ಳಿಯಲ್ಲಿ ಮನೆ ಮನೆಗೆ ಉಚಿತ ಕಸದ ಬುಟ್ಟಿ ವಿತರಣೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ
ಗಜ್ಜುಗಾನಹಳ್ಳಿಯಲ್ಲಿ ಮನೆ ಮನೆಗೆ ಉಚಿತ ಕಸದ ಬುಟ್ಟಿ ವಿತರಣೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ ನಾಯಕನಹಟ್ಟಿ:: ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ.ಅವರು ತಾಲೂಕಿನ ತಿಮ್ಮಪ್ಪಯ್ಯನಹಳ್ಳಿ ಗ್ರಾಮ…
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷದ ಬಾವುಟ ಹಿಡಿದ ಕಾರ್ಯಕರ್ತರು
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯ ಬೆಳಗಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೇಲಾರಹಟ್ಟಿ ಗ್ರಾಮಸ್ಥರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮತ್ತು ಪಂಚರತ್ನ ಯೋಜನೆಗಳನ್ನು ಒಪ್ಪಿಕೊಂಡು ಜೆಡಿಎಸ್ ಅಭ್ಯರ್ಥಿಯಾದ ಎಂ.ರವೀಶ್ಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.ಇದೇ…
ಚಳ್ಳಕೆರೆ ತಾಲೂಕಿನ ನೂತನ ತಹಶೀಲ್ದಾರ್ ರೇಹಾನ್ ಪಾಷಾ ಅಧಿಕಾರ ಸ್ವೀಕಾರ
ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ನೂತನ ತಹಶೀಲ್ದಾರ್ ಆಗಿ ರೇಹಾನ್ ಪಾಷಾ ಅಧಿಕಾರವನ್ನು ಇಂದು ಸ್ವೀಕಾರ ಮಾಡಿದರು.ಚಳ್ಳಕೆರೆ ತಾಲೂಕು ಕಚೇರಿಯ ತಹಶೀಲ್ದಾರ್ ಎನ್.ರಘುಮೂರ್ತಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಬಳ್ಳಾರಿ ಪುರಸಭಾ ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಚಳ್ಳಕೆರೆ ತಾಲೂಕು ಕಚೇರಿಯಲ್ಲಿ…
ರಾಜನಹಳ್ಳಿ ಶ್ರೀವಾಲ್ಮೀಕಿ ಮಹರ್ಷಿಗಳ ಗುರುಪೀಠಕ್ಕೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಮಹರ್ಷಿಗಳ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಪ್ರಸನ್ನಾನಂದ ಪುರಿಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ…
ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ವೀರಭದ್ರಪ್ಪ
ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ವೀರಭದ್ರಪ್ಪ ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ.ವೀರಭದ್ರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಕೆ.ವೀರಭದ್ರಪ್ಪ ಅವರು ತಕ್ಷಣ…
ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಬಾಗಿ
ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಬಾಗಿ ಚಳ್ಳಕೆರೆ : ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ನಗರದ ತಾಲೂಕು ಕಛೇರಿಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ಫೆ.1ರಂದು ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ವಹಿಸುವರು,ತಾಲ್ಲೂಕು…
ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದ ಕಾವಲು ಚೌಡೇಶ್ವರಿ ಜಾತ್ರೆ : ಶಾಸಕ ಟಿ .ರಘುಮೂರ್ತಿ ಕುಟುಂಬ ಬಾಗಿ
ನಾಯಕನಹಟ್ಟಿ: ಸಮೀಪದ ಹಿರೇಕೆರೆ ಕಾವಲಿನಲ್ಲಿ ಬುಡಕಟ್ಟು ಜನರ ಆರಾಧ್ಯ ದೈವ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಅದ್ದೂರಿಯಾಗಿ ವಿಜೃಂಭಣೆಯಿAದ ನಡೆಯಿತು.ಶ್ರೀ ಚೌಡೇಶ್ವರಿ ದೇವಿಯು ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಶ್ರೀ ಚೌಡೇಶ್ವರಿ ದೇವಿಯು ಸುತ್ತಮುತ್ತಲಿನ…
