ಮತದಾರರ ಆರ್ಶಿವಾದ ಪಡೆದ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇAದ್ರ

ಚಳ್ಳಕೆರೆ : ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಎಂ.ಜೆ.ರಾಘವೇAದ್ರರವರನ್ನು ಭಗತ್ ಸಿಂಗ್ ಹಿತರಕ್ಷಣಾ ಸಮಿತಿಯಿಂದ ಆತ್ಮಿಯವಾಗಿ ಸನ್ಮಾನಿಸಿ ಗೌರವಿಸಿದರು.ನಂತರ ಮಾತನಾಡಿದ ಭಗತ್ ಸಿಂಗ್ ಹಿತರಕ್ಷಣಾ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಾ, ಸಾರ್ವಜನಿಕ ಸೇವೆ ಮಾಡುವ ಮನೋಧರ್ಮ ಎಲ್ಲಾರಲ್ಲೂ ಇರುವುದಿಲ್ಲ ಕೆಲವೇ…

ರಾಜ್ಯದಲ್ಲಿ ಚುನಾವಣೆ ದಿನಾಂಕ ಮೂನ್ಸೂಚನೆ : ಮತಗಟ್ಟೆ ಪರೀಶಿಲನೆ ಭರ್ಜರಿ

ಚಳ್ಳಕೆರೆ : ಚುನಾವಣೆಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ ಆದ್ದರಿಂದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತಮ್ಮ ಕಾರ್ಯಗಳನ್ನು ಚಾಚು ತಪ್ಪದೆ ಮಾಡಬೇಕು ಎಂದು ಚುನಾವಣಾಧಿಕಾರಿ ಹಾಗೂ ಕೈಕಾರಿಕಾ ಜಂಟಿ ನಿರ್ದೇಶಕ ಆನಂದ್ ಕಿವಿಮಾತು ಹೇಳಿದರು.ಅವರು ನಗರದ ತಾಲೂಕು ಕಚೇರಿ…

ಬಿಜೆಪಿ-ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೆರ್ಪಡೆಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಕೈಗೆ ಬಲ

ಚಳ್ಳಕೆರೆ : ಆಡಳಿತ ರೂಡ ಬಿಜೆಪಿ ಸರಕಾರ ಜನರಿಗೆ ಮಾರಕವಾದ ನಿರ್ಣಯಗಳನ್ನು ಕೈಗೊಳ್ಳುವುದರ ಮೂಲಕ ರಾಜ್ಯದಲ್ಲಿ ಸಮುದಾಯಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ತಾಲೂಕಿನ ಹರವಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಮುಖಂಡರುಗಳು ಹಾಗೂ ಕಾರ್ಯಕರ್ತರ ಸಭೆ ಮತ್ತು ಬಿ.ಜೆ.ಪಿ.…

ಬಿಜೆಪಿ ಕಚೇರಿಯಲ್ಲಿ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆ : ಈ ರಾಮರೆಡ್ಡಿ

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ತಂದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸೌಲಭ್ಯವುಳ್ಳ ಒದಗಿಸಿದೆ ಎಂದು ಈ ರಾಮರೆಡ್ಡಿ ಹೇಳಿದ್ದಾರೆ.ನಾಯಕನಹಟ್ಟಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯ ಭರವಸೆ ಹಾಗೂ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆಯನ್ನು…

ಚಳ್ಳಕೆರೆ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಹಶೀಲ್ದಾರ್ ಎನ್.ರಘುಮೂರ್ತಿಗೆ ಮನವಿ

ಚಳ್ಳಕೆರೆ : ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲೂಕು ಸಮಿತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ರವರ ಪ್ರತಿಕೃತಿ ದಹನ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿದರು.ನಂತರ…

ಬೆಳೆ ನಷ್ಟ ಪರಿಹಾರಕ್ಕೆ ರೈತರ ಪ್ರತಿಭಟನೆ

ಚಳ್ಳಕೆರೆ : ಬಿತ್ತನೆ ಮಾಡದೆ ಇರುವ ರೈತರ ಖಾತೆಗೆ ಹಣ ಜಮೆಯಾಗಿದ್ದು, ಬಿತ್ತನೆ ಮಾಡಿದ ರೈತನಿಗೆ ಬೆಳೆ ನಷ್ಟವಾದ ಪರಿಹಾರ ಜಮೆ ಯಾಗಿಲ್ಲ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು ಚಳ್ಳಕೆರೆ ತಾಲೂಕು…

ಬನಶ್ರೀ ವೃದ್ಧಾಶ್ರಮದಲ್ಲಿ ನೇತಾಜಿ ಜನ್ಮದಿನಕ್ಕೆ ಆಹಾರದ ಕಿಟ್ ವಿತರಿಸಿದ ನೇತಾಜಿ ಪ್ರಸನ್ನ

ಚಳ್ಳಕೆರೆ : ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆAಬ ಸುಭಾಷ್‌ರ ದಿಟ್ಟ ನಿಲುವಿನ ಪ್ರತಿಧ್ವನಿಯಾಗಿತ್ತು ಆತ್ಮಾಭಿಮಾನದ ಸ್ವರಾಜ್ಯ ಹೋರಾಟಕ್ಕೆ ಬಲತುಂಬಿದವರು ಸುಭಾಷರು ಎಂದು ನೇತಾಹಿ ಸ್ನೇಹ ಬಳಗದ ಅಧ್ಯಕ್ಷ ನೇತಾಜಿ ಪ್ರಸನ್ನ ಹೇಳಿದ್ದಾರೆ.ಅವರು ನಗರದ…

ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಹೆಚ್ಚಳಕ್ಕೆ ಪರೋಕ್ಷವಾಗಿ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ರಾಜ್ಯದಲ್ಲಿ ಯಾವುದೇ ಸರಕಾರ ಇರಲಿ ಆದರೆ ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ನೀಡಬೇಕು ಎಂದು ಶಾಸಕ ಟಿ.ರಘುಮೂರ್ತಿ ರಾಜ್ಯ ಸರಕಾರಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.ಅವರು ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್…

ನೂತನ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇAದ್ರ

ಚಳ್ಳಕೆರೆ : ಅಧಿಕಾರ ಇಂದು ಬಂದು ಮುಂದೆ ಹೋಗುತ್ತದೆ ಆದರೆ ನಾವು ಅಧಿಕಾರದಲ್ಲಿ ಇರುವಷ್ಟು ದಿನ ಸಾರ್ವಜನಿಕರ ಸೇವೆ ಯಾವ ರೀತಿಯಲ್ಲಿ ಮಾಡಿದ್ದೆವೆ ಎಂಬುದು ಮಾತ್ರ ತಿಳಿಯುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ನಗರಸಭೆ ಸಭಾಂಗಣದಲ್ಲಿ ನೂತನವಾಗಿ ಆಯ್ಕೆಗೊಂಡ ನಗರಸಭೆ…

ಶಿವಶಕ್ತಿ ಸಹಕಾರಿ ಬ್ಯಾಂಕ್ ಬಯಲು ಸೀಮೆ ಜನರಿಗೆ ವರದಾನ : ಶಾಸಕ ಟಇ.ರಘುಮೂರ್ತಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಚಳ್ಳಕೆರೆ ನಗರದಲ್ಲಿ ನೂತನವಾಗಿ ಪ್ರಾರಂಭವಾದ ಶಿವಶಕ್ತಿ ಸಹಕಾರಿ ಬ್ಯಾಂಕ್ ಉದ್ಘಾಟನೆ ಮಾಡಿ ಪೂಜಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಕೋರಿದರು.ಈ ಸಮಯದಲ್ಲಿ ಬೆಳಗಟ್ಟ ಶ್ರೀ ಕರಿಬಸವೇಶ್ವರ ಅಜ್ಜಯ್ಯ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಶ್ರೀ ಮಾತಾ…

error: Content is protected !!