ಪ್ರಶಸ್ತಿ ಮತ್ತು ಪದಕಗಳಿಗಿಂತ ಸಮಾಜ ಸೇವೆಯೇ ಅತಿ ಮುಖ್ಯ
ಚಳ್ಳಕೆರೆ : ಪ್ರಶಸ್ತಿ ಮತ್ತು ಪದಕಗಳಿಗಿಂತ ಸಮಾಜ ಸೇವೆಯೇ ಅತಿ ಮುಖ್ಯವಾದದ್ದು ಒಬ್ಬ ಅಧಿಕಾರಿ ಮತ್ತು ನೌಕರನಾದವನು ಸರ್ಕಾರಿ ಮತ್ತು ಸಮಾಜಸೇವೆ ಎರಡನ್ನು ಕೂಡ ಸಮಚಿತ್ತದಿಂದ ಮಾಡಬಹುದು ಈ ಸೇವೆಗಳೆರಡನ್ನು ಕೂಡ ಪರಿಣಾಮಕಾರಿಯಾಗಿ ಮೈಗೂಡಿಸಿಕೊಂಡರೆ ಪ್ರಶಸ್ತಿಗಳು ಮತ್ತು ಪದಕಗಳು ನಿಮ್ಮನ್ನು ಹುಡುಕಿಕೊಂಡು…
ಕ್ರಿಸ್ಮಸ್ ಹಬ್ಬದ ಮೂಲಕ ಸರ್ವಜನರ ಆರೋಗ್ಯ ಕ್ಷೇಮಕ್ಕೆ ಪ್ರಾರ್ಥಿಸೋಣ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ಕುರಾನ್ ಬೈಬಲ್ ಮತ್ತು ಭಗವದ್ಗೀತೆಗಳಲ್ಲಿ ಹೇಳಿರುವುದು ಒಂದೇ ಅಸಹಾಯಕರ ಶೋಷಿತರ ಮತ್ತು ಧ್ವನಿ ಇಲ್ಲದವರಿಗೆ ನೆರವಾಗುವುದು ಸತ್ಯ ನ್ಯಾಯ ಮತ್ತು ಕರ್ಮಗಳು ಸರ್ವಕಾಲಿಕವಾದವು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.ಅವರು ನಗರದ ಚರ್ಚ್ ಆವರಣದಲ್ಲಿ ಕ್ರಿಸ್ಮಸ್‌ಗೆ ಪೂರ್ವಭಾವಿಯಾಗಿ ಸೌಹಾರ್ದ ಸಭೆಯಲ್ಲಿ…
ಬಿಜೆಪಿ ಹಾಗೂ ಕಾಂಗ್ರೇಸ್ ತೊರೆದು ಜೆಡಿಎಸ್ ಪಕ್ಷದ ಕಡೆ ಮತದಾರರ ಒಲವು : ಅಧ್ಯಕ್ಷ ಎಸ್.ಯರಗುಂಟಪ್ಪ ಹೇಳಿಕೆ
ಚಳ್ಳಕೆರೆ : ಈಗಾಗಲೇ ರಾಜ್ಯದಲ್ಲಿ ದುರಾಡಳಿತದಿಂದ ಕೂಡಿದ ಸರಕಾರಗಳ ವೈಪಲ್ಯಗಳಿಂದ ರಾಜ್ಯದ ಜನತೆ ನಮ್ಮ ಜೆಡಿಎಸ್ ಪಕ್ಷಕ್ಕೆ ಒಲವು ತೋರುತ್ತಿರುವುದು ಸಂತಸ ತಂದಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ತಾಲೂಕ ಅಧ್ಯಕ್ಷ ಎಸ್.ಯರಗುಂಟಪ್ಪ ಹೇಳಿದ್ದಾರೆ.ಅವರು ತಾಲೂಕಿನ ತಳಕು ಹೋಬಳಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ…
ಸಮುದಾಯದ ಏಳಿಗೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕರ ಮಹಾ ವೇಧಿಕೆ ಸಾದ ಸಿದ್ಧ
ಚಳ್ಳಕೆರೆ : ಸಮುದಾಯದ ಏಳಿಗೆಗೆ ಸಂಘ ಸಂಸ್ಥೆಗಳು ಅನಿವಾರ್ಯ, ಆದ್ದರಿಂದ ಒಂದು ಸಮಾಜದ ಇತ ದೃಷ್ಠಿಯಿಂದ ಈ ಮಹಾವೇದಿಕೆ ಸಜ್ಜಾಗಿರುವುರುದು ಶ್ಲಾಘನೀಯ ಎಂದು ರಾಜ್ಯಾದ್ಯಾಕ್ಷ ರಾಜಣ್ಣ ಲಕ್ಷ್ಮೀಸಾಗರ ಹೇಳಿದರು.ಅವರು ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ…
ಶ್ರೀರಾಮ್ ಪೌನಾನ್ಸ್ನಿಂದ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಶಾಘ್ಲನೀಯ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ಮಕ್ಕಳಿಗೆ ಪ್ರತಿಭಾ ಪುರಸ್ಕಾರದಿಂದ ಅವರ ಮುಂದಿನ ವ್ಯಾಸಂಗಕ್ಕೆ ಸ್ಪೂರ್ತಿ ನೀಡಿದಂತಾಗುತ್ತದೆ, ಅದರಂತೆ ಚಾಲಕ ಮಕ್ಕಳಿಗೆ ಪ್ರತಿಭೆಯನ್ನು ಮತ್ತು ಅವರಿಗೆ ಸಿಗಬೇಕಾದ ಗೌರವವನ್ನು ಇಂತಹ ವೇದಿಕೆಗಳಿಂದ ಮಾತ್ರ ಸಾಧ್ಯವೆಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.ನಗರದ ಛೇಂಬರ್ ಆಪ್‌ಕಾಮರ್ಸ್ನಲ್ಲಿ ಶ್ರೀರಾಮ್ ಪೌಂಡೆಷನ್‌ವತಿಯಿAದ ಆಯೋಜಿಸಿದ್ದ…
ಚುನಾವಣೆ ಗಡಿರೇಖೆಗೆ ಸಂಬAಧಿಸಿದ ಆರು ತಾಲೂಕುಗಳ ತಹಶೀಲ್ದಾರ್ ಒಳಗೊಂಡ ಮಹತ್ವದ ಸಭೆ : ಚಳ್ಳಕೆರೆ
ಚಳ್ಳಕೆರೆ : 2023ರ ವಿಧಾನ ಸಭಾ ಚುನಾವಣೆ ಸುಸುತ್ರವಾಗಿ ನಡೆಯಬೇಕಾದರೆ ಅದರ ಪೂರ್ವಭಾವಿಯಾಗಿ ಮತದಾರರ ಪಟ್ಟಿ ಸಂಪೂರ್ಣವಾಗಿ ಪರಿಪಕ್ವವಾಗಿರಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ತಾಲೂಕು ಕಚೇರಿಯಲ್ಲಿ ತಾಲೂಕು ಗಡಿ ಗ್ರಾಮಗಳ ವ್ಯಾಪ್ತಿಯ ತಹಶೀಲ್ದಾರ್‌ಗಳ ಸಭೆಯಲ್ಲಿ ಮಾತನಾಡಿದರು. ಆಂದ್ರ ಪ್ರದೇಶದ…
ತಾಲ್ಲೂಕು ಅಡಳಿತ ವತಿಯಿಂದ ಡಿ.29ರಂದು ಅರ್ಥಗರ್ಭಿತವಾಗಿ ವಿಶ್ವ ಮಾನವ ಕುವೆಂಪು ದಿನಾಚರಣೆ
ಚಳ್ಳಕೆರೆ : ಈಡೀ ವಿಶ್ವಕ್ಕೆ ವಿಶ್ವಮಾನವರಾದ ರಾಷ್ಟçಕವಿ ಕುವೆಂಪುರವರ ನೆನಪು ಅಮರ, ಅವರು ಬರೆದ ಹಲವು ಲೇಖನಗಳು ಇಂದು ಜನಮಾಸದಲ್ಲಿ ಸಾಕ್ಷಿಕರಿಸುತ್ತವೆ ಆದ್ದರಿಂದ ಅವರ ದಿನಾಚರಣೆ ಅರ್ಥಗರ್ಭಿತವಾಗಿ ಆಚರಿಸಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಅಡಳಿತ…
ಅದ್ದೂರಿಯಾಗಿ ಜರುಗಿದ ಕಾಲುವೆಹಳ್ಳಿ ಬಂಡೆ ಬಸವೇಶ್ವರಸ್ವಾಮಿ ಕಾರ್ತಿಕೋತ್ಸವ
ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಬಂಡೆ ಬಸವೇಶ್ವರಸ್ವಾಮಿ ಕಾರ್ತಿಕ ಹಾಗೂ ರಥೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಪ್ರತಿವರ್ಷದಂತೆ ಈ ವರ್ಷವೂ ಸಹ ಈ ಜಾತ್ರ ಮಹೋತ್ಸವ ಕಾರ್ಯಕ್ರಮವನ್ನು ಸಾವಿರಾರು ಭಕ್ತರ ನಡುವೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.ಊರಿನ ಹೊರ ಭಾಗದಲ್ಲಿ ನೆಲೆಸಿರುವಂತಹ ಬಂಡೆ ಬಸವೇಶ್ವರಸ್ವಾಮಿಯ…
ನಾಗರಿಕ ಸೇವಾ ಕೇಂದ್ರ ಉದ್ಘಾಟಿಸಿದ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ಸರ್ಕಾರಿ ಸ್ವಾಮ್ಯದ ಗ್ರಾಹಕರ ಸೇವ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವಂತಹ ಸೌಲಭ್ಯಗಳು ಪಾರದರ್ಶಕವಾಗಿ ಯಾವುದೇ ದೂರುಗಳು ಬಾರದಂತೆ ಮತ್ತು ಯಾವುದೇ ಅವ್ಯವಹಾರಗಳಿಗೆ ಎಡೆ ಮಾಡಿದಂತೆ ಕಾರ್ಯನಿರ್ವಹಿಸಬೇಕೆಂದು ತಹಸಿಲ್ದಾರ್ ಎನ್.ರಘುಮೂರ್ತಿ ಹೇಳಿದರು.ಅವರು ಚಳ್ಳಕೆರೆ ಮುಖ್ಯ ರಸ್ತೆಯಲ್ಲಿ ಕುಮಾರ್ ನಾಗರಿಕ ಸೇವಾ ಕೇಂದ್ರದ…
ಶ್ರೀಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದು ಖಂಡನೀಯ : ಶ್ರೀಬಸವಪ್ರಭುಸ್ವಾಮಿ ಕಿಡಿ
ಚಳ್ಳಕೆರೆ : ಕರ್ನಾಟಕ ರಾಜ್ಯ ಸರ್ಕಾರವು ಬೆಳಗಾವಿಯ ಸುವರ್ಣಸೌಧ ಅಧಿವೇಶನದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿರುವ ಮುಖ್ಯಮಂತ್ರಿಗಳ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಚಿತ್ರದುರ್ಗ ಶ್ರೀ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಖಂಡಿಸುತ್ತೇನೆAದು ಶ್ರೀ ಬಸವಪ್ರಭು ಸ್ವಾಮಿಗಳು ಹೇಳಿದರು.ಶ್ರೀ ಮುರುಘಾಮಠದ ಶಿರಸಂಗಿ ಮಹಾಲಿಂಗಸ್ವಾಮಿ…
