ಉದ್ಯೋಗ ಗಿಟ್ಟಿಸಿಕೊಳ್ಳಲು ಹೋಗಿ ಪೊಲೀಸರ ಅತಿಥಿಯಾದ ದಶಮಿತ್ರರು
ಚಳ್ಳಕೆರೆ : ನಕಲಿ ದಾಖಲೆ ಸೃಷ್ಟಿಸಿ ಅನುಕಂಪ ಆಧಾರಿತ ನೌಕರಿ ಪಡೆಯಲು ಹೋಗಿ ಇಂದು ಪೊಲೀಸರ ಅತಿಥಿಯಾಗಿದ್ದಾರೆ.ಇನ್ನೂ ಈ ಪ್ರಕರಣಕ್ಕೆ ಸಹಕರಿಸಿದ ಆರೋಪಿಗಳ ಬಂಧನವು ಕೂಡ ಮಾಡಿದೆ.ಹೌದು ಚಿತ್ರದುರ್ಗ ನಗರ ವಾಸಿಯಾದ ಫೈಜಾನ್ ಮುಜಾಹಿದ್.ಸಿ.ಕೆ ಎಂಬ ವ್ಯಕ್ತಿಯು ಬೆಸ್ಕಾ ಇಲಾಖೆಯಲ್ಲಿ ತನ್ನ…
ಅದ್ದೂರಿಯಾಗಿ ತೆರೆಕಂಡ ಕೋಡಿಹಳ್ಳಿ ಚೌಡೇಶ್ವರಿಯ ರಥೋತ್ಸವ
ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಅಂಗವಾಗಿ ಸಾವಿರಾರ ಭಕ್ತರ ಸಮ್ಮುಖದಲ್ಲಿ ಸಂಪನ್ನಗೊAಡ ರಥೋತ್ಸವ.ಹೌದು ಬಯಲು ಸೀಮೆ ಚಳ್ಳಕೆರೆ ತಾಲೂಕಿನಲ್ಲಿ ಡಿಸೆಂಬರ್ ತಿಂಗಳಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ…
ಚಳ್ಳಕೆರೆ : ಬಿಜೆಪಿ ಪಕ್ಷದಿಂದ ಸ್ವರ್ಧೆ : ಚಿತ್ರನಟ ಶಶಿಕುಮಾರ್
ಚಳ್ಳಕೆರೆ : ನಾನು ಕೂಡ ಬಿಜೆಪಿ ಪಕ್ಷದಿಂದ ಸ್ವರ್ಧೆ ಮಾಡುತ್ತೆನೆ, ನಾನು ಕಳೆದ ಬಾರಿ ಅತೀ ಕಡಿಮೆ ಅಂತರದಿAದ ಪರಾಜಿತಗೊಂಡಿದ್ದೆನೆ ಈ ಬಾರಿ ಮತದಾರರ ಆಹ್ವಾನದ ಮೇರೆಗೆ ಚಳ್ಳಕೆರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಚ್ಚಿಸಿದ್ದೆನೆ ಎಂದು ಚಿತ್ರನಟ ಮಾಜಿ ಲೋಕಸಬಾ ಸದಸ್ಯರಾದ ಶಶಿಕುಮಾರ್…
ಇಂದಿನ ದಿನಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಸಾಮಾಜದ ಮುಖ್ಯವಾಹಿನಿಗೆ ಬನ್ನಿ : ತಹಶಿಲ್ದಾರ್ ಎನ್ ರಘುಮೂರ್ತಿ ಕಿವಿಮಾತು
ಇಂದಿನ ದಿನಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಸಾಮಾಜದ ಮುಖ್ಯವಾಹಿನಿಗೆ ಬನ್ನಿ : ತಹಶಿಲ್ದಾರ್ ಎನ್ ರಘುಮೂರ್ತಿ ಕಿವಿಮಾತು ಚಳ್ಳಕೆರೆ : ಇಂದಿನ ದಿನಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದ ಅವಶ್ಯಕತೆ ಸಮಾಜಕ್ಕೆ ಅಗತ್ಯವಾಗಿದೆ ಸರ್ಕಾರದ ಅಂಗವಾಗಿ ಕೆಲಸ ಮಾಡುತ್ತಿರುವಂತಹ ಖಾಸಗಿ ವ್ಯಕ್ತಿಗಳು ಕೂಡ…
ಜನಸೇವೆ ಮಾಡಲು ದೇವರ ಕೃಪೆ ಇರಬೇಕು ಸಚಿವರ ಆಪ್ತ ಸಹಾಯಕ ಪಾಪೇಶ್ ನಾಯಕ ಅಭಿಪ್ರಾಯ
ತಳಕು :: ಶ್ರೀ ವೀರಭದ್ರೇಶ್ವರ ರಥಕ್ಕೆ ಸಚಿವ ಬಿ ಶ್ರೀರಾಮುಲು ರವರು ವೈಯಕ್ತಿಕವಾಗಿ 2 ಲಕ್ಷ ರೂಪಾಯಿ ರಥಕ್ಕೆ ನೀಡಿದ್ದಾರೆ ಎಂದು ಸಚಿವರ ಆಪ್ತ ಸಹಾಯಕ ಪಾಪೇಶ್ ನಾಯಕ ಹೇಳಿದ್ದಾರೆ . ಅವರು ಸೋಮವಾರ ತಳಕು ವ್ಯಾಪ್ತಿಯ ವಲಸೆ ಗ್ರಾಮದ ಶ್ರೀ…
ದೀನ ದಲಿತರ ಹೇಳಿಗೆಗೆ ಅಂಬೇಡ್ಕರ್ ಸ್ವಾಭಿಮಾನಿ ಬಣ ಸದಾಸಿದ್ದ
ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಳ್ಳಕೆರೆ ತಾಲ್ಲೂಕು ಸಮಿತಿ ವತಿಯಿಂದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಕೋದಂಡರಾಮ್, ಮಾರ್ಗದರ್ಶನದಲ್ಲಿ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ವಿನೋದ್‌ಕುಮಾರ್ ರವರ ಅಧ್ಯಕ್ಷತೆಯಲ್ಲಿ ಡಿ.18 ರಂದು ಹೆಗ್ಗೆರೆ ಗ್ರಾಮ ಶಾಖೆ ಉದ್ಘಾಟನೆ ಮಾಡಲಾಯಿತುಈ ಸಂದರ್ಭದಲ್ಲಿ ಜಿಲ್ಲಾಕಾರ್ಯಧ್ಯಕ್ಷರಾದ ವೃಷಬೆಂದ್ರ ಬಾಬು…
ಗ್ರಾಮೀಣ ಕಲಾವಿದರಿಗೆ ಪ್ರೋತ್ಸಾಹ ಧನ
ಚಳ್ಳಕೆರೆ : ಜಾನಪದ ಕಲೆ ಅಳಿವಿನಂಚಿನಲ್ಲಿವೆ ಅವುಗಳನ್ನು ಸಂರಕ್ಷಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಈರಣ್ಣ ಹೇಳಿದ್ದಾರೆ.ಅವರು ನಾಯಕನಹಟ್ಟಿ ವ್ಯಾಪ್ತಿಯ ನೇರಲಗುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟವ್ವನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಭಜನಾ ತಂಡ (ರಿ) ಭತ್ತಯ್ಯನಹಟ್ಟಿ ಇವರು…
ಅದ್ದೂರಿಯಾಗಿ ಜರುಗಿದ ವಲಸೆ ಗ್ರಾಮದ ನೂತನ ರಥೋತ್ಸವ
ಚಳ್ಳಕೆರೆ : ತಾಲೂಕಿನ ತಳಕು ಹೋಬಳಿಯ ವಲಸೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರಸ್ವಾಮಿ ಕಾರ್ತಿಕೋತ್ಸವ ಹಾಗೂ ನೂತನ ರಥೋತ್ಸವ ಅದ್ದೂರಿಯಾಗಿ ಸಾವರಾರು ಭಕ್ತಾಧಿಗಳ ಸಮ್ಮುಖದಲ್ಲಿ ಜರುಗಿತು. ನೂತನ ರಥೋತ್ಸವಕ್ಕೆ ಗ್ರಾಮದ ಹಿರಿಯರು ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು,ಇನ್ನೂ ವಿವಿಧ ಬಣ್ಣ…
ಅಧಿಕಾರಿಗಳ ವಿರುದ್ಧ ದೈರ್ಯವಾಗಿ ದೂರು ನೀಡಿ : ಲೋಕಾಯುಕ್ತ ಪಿಐ ಬಿಕೆ.ಲತಾ
ಚಳ್ಳಕೆರೆ: ಅಧಿಕಾರಿಗಳು ಸಾರ್ವಜನಿಕರನ್ನು ಪದೇ ಪದೇ ಕಚೇರಿಗೆ ಅಲೆದಾಡಿಸುವುದು, ಸುಖಾ ಸುಮ್ಮನೆ ಕಾರಣವಿಲ್ಲದೆ ಕಡತಗಳನ್ನು ವಿಲೆ ಮಾಡದೆ ಇರುವುದು ಪ್ರಕರಣಗಳು ಕಂಡು ಬಂದರೆ ಲೊಕಾಯುಕ್ತ ಇಲಾಕೆ ತಿಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಪಿಐ ಬಿಕೆ.ಲತಾ ಹೇಳಿದ್ದಾರೆ.ಅವರು ನಗರದ…
ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸನ್ನದರಾಗಿ : ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಪ್ರಭು
ಚಳ್ಳಕೆರೆ : ಸರ್ಕಾರದ ಆಶಯದಂತೆ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಗ್ರಾಮವಾಸ್ತವ್ಯ ಮಾಡಲಾಗುತ್ತಿದ್ದು ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುವತವಾಗಿ ಕೆಲಸ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ.ಅವರು ತಾಲೂಕಿನ ಎನ್.ಮಹದೇವಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ…
