ಪಿಎನ್ ಸಿ ಕಂಪನಿಯಿಂದ ಅಕ್ರಮ ಮಣ್ಣು ಸಾಗಟ: ರೈತರ ಆಕ್ರೋಶ
ಪಿಎನ್ ಸಿ ಕಂಪನಿಯಿಂದ ಅಕ್ರಮ ಮಣ್ಣು ಸಾಗಟ ಜಿಲ್ಲಾಡಳಿತ ಅವೈಜ್ಞಾನಿಕ ಪರವಾನಿಗೆ ರೈತರ ಫಲವತ್ತಾದ ಕೃಷಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಟ ಕೃಷಿ ಭೂಮಿ ಉಳಿವಿಗಾಗಿ ಜಿಲ್ಲಾಡಳಿತಕ್ಕೆ ಮುತ್ತಿಗೆ ತಹಶಿಲ್ದಾರ್ ಸೂಕ್ತ ಕ್ರಮಕ್ಕೆ ರೈತರ ಮನವಿ ಹೌದು ಚಳ್ಳಕೆರೆ ತಾಲೂಕಿನ ನನ್ನಿವಾಳ…
ದುರ್ಬಲರ ಏಳಿಗೆಗೆ ಇಂದಿರಾಗಾAಧಿ ಕೊಡುಗೆ ಅಪಾರ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ
ದುರ್ಬಲರ ಏಳಿಗೆಗೆ ಇಂದಿರಾಗಾAಧಿ ಕೊಡುಗೆ ಅಪಾರ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ ಹೊಳಲ್ಕೆರೆ : ಬ್ಯಾಂಕುಗಳ ರಾಷ್ಟಿçÃಕರಣ ಮಾಡಿ ಬಡವರಿಗೆ ಆರ್ಥಿಕ ಸ್ವಾತಂತ್ರö್ಯ ಕೊಡಿಸಿದ ಕೀರ್ತಿ ದೇಶದ ಮಾಜಿ ಪ್ರಧಾನಿ ಇಂದಿರಾಗಾAಧಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವ, ಕೆಪಿಸಿಸಿ…
ಗೌಡಗೆರೆ ಗ್ರಾಪಂ.67ನೇ ಕನ್ನಡ ರಾಜ್ಯೋತ್ಸವ ಸಂಭ್ರಮಗ್ರಾಪಂ. ಅಧ್ಯಕ್ಷ ಜಿಓ.ಓಬಳೇಶ್ ಹೇಳಿಕೆ
ಗೌಡಗೆರೆ ಗ್ರಾಪಂ.67ನೇ ಕನ್ನಡ ರಾಜ್ಯೋತ್ಸವ ಸಂಭ್ರಮಗ್ರಾಪಂ. ಅಧ್ಯಕ್ಷ ಜಿಓ.ಓಬಳೇಶ್ ಹೇಳಿಕೆಚಳ್ಳಕೆರೆ : 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ತಡಗರದಿಂದ ಆಚರಿಸಲಾಗುತ್ತದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಜಿಓ ಓಬಳೇಶ್ ಹೇಳಿದ್ದಾರೆ.ತಾಲೂಕಿನ ನಾಯಕನಹಟ್ಟಿ ಹೋಬಳಿಯ ಗೌಡಗೆರೆ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ 67ನೇ ಕನ್ನಡ…
ಚಳ್ಳಕೆರೆ : ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ, ತಾಯಿಯಂತೆ ಕನ್ನಡವನ್ನು ಪ್ರೀತಿಸಿ : ಶಾಸಕ ಟಿ.ರಘುಮೂರ್ತಿ ಕರೆ
ಚಳ್ಳಕೆರೆ : ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ, ತಾಯಿಯಂತೆ ಕನ್ನಡವನ್ನು ಪ್ರೀತಿಸಿ : ಶಾಸಕ ಟಿ.ರಘುಮೂರ್ತಿ ಕರೆ ಚಳ್ಳಕೆರೆ : ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಕಂಕಣ ಬದ್ದರಾಗಬೇಕು, ಇಂದಿನ ಆಧುನಿಕ ಯುಗದಲ್ಲಿ ತಂದೆ-ತಾಯಿಗಳಿಗೆ ನೀಡುವ ಗೌರವವನ್ನು ಕನ್ನಡ ಭಾಷೆಗೆ ನೀಡಬೇಕು ಎಂದು…
ಚಳ್ಳಕೆರೆ : ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಶಾಲೆಗಳ ಮಕ್ಕಳಿಗೆ ಇಲ್ಲ ಪ್ರಾಶಸ್ತ್ಯ
ಚಳ್ಳಕೆರೆ : ಕನ್ನಡ ರಾಜ್ಯೋತ್ಸವ ದಲ್ಲಿ ಕನ್ನಡ ಶಾಲೆಗಳ ಮಕ್ಕಳಿಗೆ ಇಲ್ಲ ಪ್ರಾಶಸ್ತ್ಯ ಹೌದು ಇದು ಚಳ್ಳಕೆರೆ ನಗರದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ 67 ನೇ ಕನ್ನಡ ರಾಜ್ಯೋತ್ಸವದ ಸಮಾರಂಭದ ವೇದಿಕೆಯಲ್ಲಿ ಕಂಡು ಬಂದ ದೃಶ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ ಕ್ಷೇತ್ರದ…

ಪಿಎನ್‌ಸಿ ಕಂಪನಿಯಿAದ ಅಕ್ರಮ ಮಣ್ಣು ಸಾಗಟ : ರೈತರಿಂದ ಪ್ರತಿಭಟನೆ
ಪಿಎನ್‌ಸಿ ಕಂಪನಿಯಿAದ ಅಕ್ರಮ ಮಣ್ಣು ಸಾಗಟ : ರೈತರಿಂದ ಪ್ರತಿಭಟನೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಗಾರದೇವರಹಟ್ಟಿ ಸಮೀಪ ಸೋಮಲಕೆರೆ ವ್ಯಾಪ್ತಿಯ ಸವೇ ನಂಬರ್ 76 ರ ಜಮೀನಿನಲ್ಲಿ ಪಿಎನ್‌ಸಿ ಕಂಪನಿಯವರು ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಾರೆ ಎನ್ನುವ…

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಎಲ್. ಸೋಮಣ್ಣ ಸ್ಪರ್ಧೆ
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಎಲ್.ಸೋಮಣ್ಣ ಸ್ಪರ್ಧೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಲ್.ಸೋಮಣ್ಣ ತಮ್ಮ ಹಿಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕನಹಟ್ಟಿ ಪಟ್ಟಣದ ಹೊರಮಠದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ…
ಚಳ್ಳಕೆರೆ : ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಪಾಲಮ್ಮ
ಚಳ್ಳಕೆರೆ : ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಪಾಲಮ್ಮ ಚಳ್ಳಕೆರೆ : ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಲಗೇತನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎನ್ ಉಪ್ಪಾರಹಟ್ಟಿಯ ಗ್ರಾಮದ ಸದಸ್ಯೆ ಉಮಾದೇವಿ ಇತ್ತೀಚಿಗೆ ಮೃತಪಟ್ಟ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಮತದಾನ ಜರುಗಿತು.ತೆರವಾಗಿದ್ದ ಗ್ರಾಮ ಪಂಚಾಯತಿ…