ಕುದಾಪುರ ಗ್ರಾಮಸ್ಥರ ಗೋಳು ಕೇಳುವವರು ಯಾರು

ಕುದಾಪುರ ಗ್ರಾಮಸ್ಥರ ಗೋಳು ಕೇಳುವವರು ಯಾರು ಚಳ್ಳಕೆರೆ : ಸರ್ಕಾರ ಗ್ರಾಮಗಳ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಸ್ವಚ್ಛತೆ ಸೇರಿದಂತೆ ಸಾಕಷ್ಟು ಹಣವನ್ನು ಸರ್ಕಾರ ಗ್ರಾಮ ಪಂಚಾಯತಿಗಳಿಗೆ ನೀಡುತ್ತದೆ ಆದರೆ ಸಮರ್ಪಕವಾಗಿ ಅಭಿವೃದ್ದಿ ಮಾಡಬೇಕಾದರವು ಮಾಡುತ್ತಿಲ್ಲ…

ಮನೆಗಳು ಜಾಲವೃತಗೊಂಡ ತಪಗೊಂಡನಹಳ್ಳಿ ಗ್ರಾಮಕ್ಕೆ : ತಹಶೀಲ್ದಾರ್ ಎನ್.ರಘುಮೂರ್ತಿ ಬೇಟಿ

ಮನೆಗಳು ಜಾಲವೃತಗೊಂಡ ತಪಗೊಂಡನಹಳ್ಳಿ ಗ್ರಾಮಕ್ಕೆ : ತಹಶೀಲ್ದಾರ್ ಎನ್.ರಘುಮೂರ್ತಿ ಬೇಟಿ ಚಳ್ಳಕೆರೆ : ತಪ್ಪಗೊಂಡನಹಳ್ಳಿ ಗ್ರಾಮದ ಕೆರೆಯ ಭರ್ತಿಯಾದ ಹಿನ್ನೆಲೆಯಲ್ಲಿ ಮತ್ತು ಅತಿವೃಷ್ಟಿಯಿಂದ ಈ ಗ್ರಾಮದ ವಾಸದ ಮನೆಗಳು ನೀರು ನುಗ್ಗಿ ವಾಸಿಸಲು ಅನಾನುಕೂಲವಾದ ಹಿನ್ನೆಲೆಯಲ್ಲಿ ಸದರಿ ಪ್ರದೇಶಕ್ಕೆ ಭೇಟಿ ನೀಡಿ…

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಗೆದ್ದು ಬರಲಿ : ಮಾಜಿ ಶಾಸಕ ಎಸ್.ತಿಪ್ಪೆಸ್ವಾಮಿ

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಗೆದ್ದು ಬರಲಿ : ಮಾಜಿ ಶಾಸಕ ಎಸ್.ತಿಪ್ಪೆಸ್ವಾಮಿಚಳ್ಳಕೆರೆ : ಗಡಿ ಗ್ರಾಮೀಣ ಭಾಗದ ವಿದ್ಯಾರ್ಥಿ ತನ್ನ ಚಿಕ್ಕ ವಯಸ್ಸಿನಲ್ಲೇ ಹಲವು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಕ್ರೀಡಾ ಪಟುವಾಗಿ ರಾಜ್ಯಕ್ಕೆ ಕಿರ್ತಿ ತಂದಿರುವುದು ಸಂತಸ ತಂದಿದೆ ಎಂದು ಮಾಜಿ…

ದೊಡ್ಡೆರಿ ಗ್ರಾಮವನ್ನು ಸಮೀಕ್ಷೆ ಮಾಡಿದ ಎನ್‌ಎಸ್‌ಎಸ್ ಸ್ವಯಂ ಸೇವಕರ ಕಾರ್ಯ ಶ್ಲಾಘನೀಯ : ಶಾಸಕ ಟಿ.ರಘುಮೂರ್ತಿ ಹೇಳಿಕೆ

ದೊಡ್ಡೆರಿ ಗ್ರಾಮವನ್ನು ಸಮೀಕ್ಷೆ ಮಾಡಿದ ಎನ್‌ಎಸ್‌ಎಸ್ ಸ್ವಯಂ ಸೇವಕರ ಕಾರ್ಯ ಶ್ಲಾಘನೀಯ : ಶಾಸಕ ಟಿ.ರಘುಮೂರ್ತಿ ಹೇಳಿಕೆ ಚಳ್ಳಕೆರೆ : ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಕೋವಿಡ್-19ರ ಸಮಯದಲ್ಲಿ ಮುಖ್ಯಮಂತ್ರಿಗಳ ಅಮೃತ ಸಮುದಾಯ ಯೋಜನೆ ಅಡಿಯಲ್ಲಿ ಗ್ರಾಮವನ್ನು ಸಮೀಕ್ಷೆಗೆ ಒಳಪಡಿಸಿ ಮಾಹಿತಿ ಕೃಡೀಕರಿಸಿದ…

ಅ.30ರಂದು ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಹೇಳಿಕೆ

ಅ.30ರಂದು ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಹೇಳಿಕೆಚಳ್ಳಕೆರೆ ನಗರದ ವಾಲ್ಮೀಕಿ ವಾಲ್ಮೀಕಿ ಮಂಟಪದಲ್ಲಿ ಸಮುದಾಯದ ಮುಖಂಡರು ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೀಸಲಾತಿ ಹೆಚ್ಚಳದ ಹೋರಾಟದಲ್ಲಿ ರಾಜನಹಳ್ಳಿ…

ಚಿತ್ರಲಿಂಗೇಶ್ವರ ದೇವಿಗೆ ಪೂಜೆ ಸಲ್ಲಿಸಿದ : ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಟಿ.ತಿಪ್ಪೆಸ್ವಾಮಿ

ಚಿತ್ರಲಿಂಗೇಶ್ವರ ದೇವಿಗೆ ಪೂಜೆ ಸಲ್ಲಿಸಿದ : ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಟಿ.ತಿಪ್ಪೆಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿರವರು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಚಿತ್ರಲಿಂಗೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.ಈ…

ವಿದ್ಯಾರ್ಥಿನಿಗೆ-ಶಿಕ್ಷಕನಿಂದ ಹತ್ಯಚಾರ, ಕೊಲೆ : ಸಾಮಾಜಿಕ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ವಿದ್ಯಾರ್ಥಿನಿಗೆ-ಶಿಕ್ಷಕನಿಂದ ಹತ್ಯಚಾರ, ಕೊಲೆ : ಸಾಮಾಜಿಕ ಸಂಘರ್ಷ ಸಮಿತಿಯಿಂದ ಪ್ರತಿಭಟನೆಚಳ್ಳಕೆರೆ : ಮಂಡ್ಯ ಜಿಲ್ಲೆಯ ಮಳವಳ್ಳಿ ನಗರದಲ್ಲಿ ದಿವ್ಯ ಎಂಬಾ ಬಾಲಕಿಯ ಮೇಲೆ ಹತ್ಯಚಾರ ಎಸಗಿ ಕೊಲೆ ಮಾಡಿರುವುದು ವಿಷಾಧನೀಯ ಸಂಗತಿ, ಆರೋಪಿಯನ್ನು ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸಾಮಾಜಿಕ…

ಅಕ್ರಮ ಒತ್ತುವರಿದಾರರಿಗೆ ಎಡೆಮುರೆ ಕಟ್ಟುತ್ತಿರುವ : ಚಳ್ಳಕೆರೆ ಕಂದಾಯ ಇಲಾಖೆ

ಅಕ್ರಮ ಒತ್ತುವರಿದಾರರಿಗೆ ಎಡೆಮುರೆ ಕಟ್ಟುತ್ತಿರುವ ಕಂದಾಯ ಇಲಾಖೆಚಳ್ಳಕೆರೆ : ತಾಲೂಕಿನಾದ್ಯಾಂತ ಅಕ್ರಮ ಒತ್ತುವಾರಿದಾರರಿಗೆ ಎಡೆಮುರಿ ಕಟ್ಟುತ್ತಿರುವ ಕಂದಾಯ ಇಲಾಕೆ ಪ್ರತಿ ನಿತ್ಯವೂ ಒಂದಿಲ್ಲೊAದು ವಿಷಯದಲ್ಲಿ ಮಹತ್ತರ ಸಾಧನೆ ಮಾಡುತ್ತಿದೆ.ತಾಲೂಕಿನಲ್ಲಿ ಸುಮಾರು 120 ದಾರಿ ಸಮಸ್ಯೆಗಳಿಗೆ ತಿಲಾಂಜಲಿ ಹಾಡಿದ ಚಳ್ಳಕೆರೆ ಕಂದಾಯ ಇಲಾಖೆ…

ಮೂಲಭೂತ ಸೌಲಭ್ಯಗಳಿಂದ ವಂಚಿತವಾದಕುದಾಪುರ ಲಂಬಾಣಿ ಹಟ್ಟಿ,

ಮೂಲಭೂತ ಸೌಲಭ್ಯಗಳಿಂದ ವಂಚಿತವಾದಕುದಾಪುರ ಲಂಬಾಣಿ ಹಟ್ಟಿ,ಬಿ.ಓಬಣ್ಣ ಆರೋಪಚಳ್ಳಕೆರೆ : ನಾಯಕನಹಟ್ಟಿ ಸಮೀಪದ ಎನ್ ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿ ಹಳ್ಳಿಗಳಾದ ಕುದಾಪುರ, ಮನಮೈನಹಟ್ಟಿ, ಕುದಾಪುರಲಂಬಾಣಿಹಟ್ಟಿ ಸೇರಿದಂತೆ ಹಲವು ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ,ಚರAಡಿ ವ್ಯವಸ್ಥೆ, ಕುಡಿಯುವ ನೀರು, ಸಿಸಿ ರಸ್ತೆ ಇವುಗಳಿಂದ…

ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥವತ್ತಾಗಿ ಆಚರಿಸೋಣ : ತಹಶೀಲ್ದಾರ್ ಎನ್.ರಘುಮೂರ್ತಿ

ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥವತ್ತಾಗಿ ಆಚರಿಸೋಣ : ತಹಶೀಲ್ದಾರ್ ಎನ್.ರಘುಮೂರ್ತಿ ಚಳ್ಳಕೆರೆ : ವೀರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಗರ್ಭಿತವಾಗಿ ಸಮುದಾಯದ ಜನರು ಸೇರಿಕೊಂಡು ಆಚರಿಸೊಣ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಿತ್ತೂರು…

error: Content is protected !!