ಅಂಬೇಡ್ಕರ್ ಸ್ವಾಭಿಮಾನಿ ಸೇನೆ : ತಾಲೂಕು ಸಮಿತಿ ಪದಾಧಿಕಾರಿಗಳ ಆಯ್ಕೆ

ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಆರ್.ಕೋದಂಡರಾಮಣ್ಣ ನವರ ಆದೇಶದ ಮೇರೆಗೆ ಚಳ್ಳಕೆರೆ ತಾಲೂಕು ಸಮಿತಿಯಿಂದ ಇಂದು ನಗರದ ಪ್ರವಾಸಿ ಮಂದಿರದಲ್ಲಿ ನೂತನ ತಾಲೂಕು ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತುಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷ…

ಮಾನವೀಯತೆ ಮೆರೆದ ನಾಯಕನಹಟ್ಟಿ ಬೀದಿಬದಿ ವ್ಯಾಪಾರಿಗಳು

ಮಾನವೀಯತೆ ಮೆರೆದ ನಾಯಕನಹಟ್ಟಿ ಬೀದಿಬದಿ ವ್ಯಾಪಾರಿಗಳುನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಸಮುದಾಯ ಆರೋಗ್ಯ ಕೇಂದ್ರ ನಾಯಕನಹಟ್ಟಿ ಹಾಗೂ ವಿವಿಧ ಸಂಘ-ಸAಸ್ಥೆಗಳ…

ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು : ತಾಲೂಕು ಅಧ್ಯಕ್ಷ ಬಿ.ಪಾಪಣ್ಣ

ಚಳ್ಳಕೆರೆ : ಜನ ಸಾಮಾನ್ಯರು ಒಂದಾದರೆ ಜನ ಶಕ್ತಿಮುಂದೆ ಯಾವುದು ಇಲ್ಲ ಅದನ್ನು ತೋರಿಸಿ ಕೊಟ್ಟ ಸರಕಾರ ದೆಹಲಿ ಸರ್ಕಾರ ಎಂದು ಜಿಲ್ಲಾ ವೀಕ್ಷಕರಾದ ಗುರುಮೂರ್ತಿ ಹೇಳಿದರು.ಅವರು ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಗ್ರಾಮ ಸಂಪರ್ಕ ಅಭಿಯಾನ ಸಭೆಯಲ್ಲಿ ಭಾವಹಿಸಿ ಮಾತನಾಡಿದರು.…

ಬೀದಿ ನಾಯಿ ಕಡಿದು ಬಾಲಕ ಸಾವು

ಚಿತ್ರದುರ್ಗ, ಜು.24: ಬೀದಿ‌ನಾಯಿ ಕಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಗರದ ಮೇದೆಹಳ್ಳಿ ಸಮೀಪದ ಬಿಳಿಕಲ್ಲು ನಾಯಕರ ಹಟ್ಟಿಯಲ್ಲಿ‌ ನಡೆದಿದೆ. ಯಶವಂತ್ (8) ಮೃತಪಟ್ಟ ದುರ್ಧೈವಿ.ಮೇದೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಕಲ್ಲು ನಾಯಕರ ಹಟ್ಟಿ ಬಡಾವಣೆಯಲ್ಲಿ ವಾಸವಿರುವ…

ಚಳ್ಳಕೆರೆ : ನೊಂದವರ ಬಾಳಿಗೆ ದಲಿತ ಡೇ.. :ಇನ್ಸ್ ಪೆಕ್ಟರ್ ಬಿಜಿ.ಉಮೇಶ್

ಚಳ್ಳಕೆರೆ; ಎಲ್ಲಾ ಗ್ರಾಮ ಹಾಗೂ ವಾರ್ಡ್ಗಳಲ್ಲಿ ಜಾತಿ ಭೇಧ ಮರೆತು ಸ್ನೇಹ ಸೌಹಾರ್ದತೆಯಿಂದ ಬದುಕಬೇಕು, ಜಾತಿನಿಂದನೆ ಮಾಡಿದರೆ, ದಲಿತ ಸಮುದಾಯದವರು ಠಾಣೆಗೆ ಬಂದು ದೂರು ನೀಡಬೇಕು ಎಂದು ಇನ್ಸ್ಪೆಕ್ಟರ್ ಬಿಜಿ.ಉಮೇಶ್ ಕಿವಿಮಾತು ಹೇಳಿದರು. ನಗರದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆವತಿಯಿಂದ ಆಯೋಜಿಸಿದ್ದ…

ಚಳ್ಳಕೆರೆ : ಆಗಸ್ಟ್ 20ರಂದು ಶ್ರೀ ಕೃಷ್ಣ ಅದ್ದೂರಿ ಜಯಂತೋತ್ಸವ

ಚಳ್ಳಕೆರೆ : ಕೋರೊನ ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣಾ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿAದ ಆಚರಣೆ ಮಾಡಬೇಕಾಗುತ್ತದೆ ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು ಎಂದು ಶ್ರೀ ಕೃಷ್ಣ ಯಾದವ್ ಸಂಘದ…

ಕ್ರೀಡಾಕೂಟಕ್ಕೆ ಕ್ರೀಡಾ ಸಮವಸ್ತç ಕೊಡುಗೆ ನೀಡಿದ ಮತ್ಸಮುದ್ರದ ಸ್ವಾಮಿವಿವೇಕಾನಂದ ಸಮಾಜ ಸೇವಾ ಸಂಸ್ಥೆ

ಚಳ್ಳಕೆರೆ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನಡೆಯುವ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ, ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಮತ್ಸಮುದ್ರ ಇವರ ವತಿಯಿಂದ ಸುಮಾರು 50ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ನೀಡಿದ್ದಾರೆ,ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ಚಲ್ಮೇಶ್…

ಬುಡಕಟ್ಟು ಸಂಸ್ಕೃತಿಯುಳ್ಳ ಗ್ರಾಮಗಳು ಆರ್ಥಿಕವಾಗಿ ಅಭಿವೃದ್ದಿಹೊಂದಲು ಬ್ಯಾಂಕ್ ನೆರವು ಅಗತ್ಯ : ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : ಗ್ರಾಮೀಣ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲು ಬ್ಯಾಂಕ್ ನೆರವು ಅಗತ್ಯ, ಸಾಮಾಜಿಕವಾಗಿ ಬುಡಕಟ್ಟು ಸಂಸ್ಕೃತಿಯAತಹ ಗ್ರಾಮಗಳು ಅಭಿವೃದ್ದಿಯಾಗಲು ಇಂತಹ ಕಾರ್ಯಕ್ರಮಗಳು ಸಾರ್ಥಕ ಮೆರೆಯುತ್ತಾವೆ ಎಂದು ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ. ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಎಸ್‌ಬಿಐ ಬ್ಯಾಂಕ್…

ಪ್ರಸ್ತುತ ದಿನಗಳಲ್ಲಿ ಪತ್ರಿಕೆ ತನ್ನ ಗಟ್ಟಿತನ ಉಳಿಸಿಕೊಂಡಿದೆ : ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ : ಹಿರಿಯೂರು ನಗರದ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ಧ್ವನಿ ಪತ್ರಿಕೆಯ ವತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಧ್ವನಿ ಪತ್ರಿಕೆಯ 17ನೇ ವರ್ಷದ ವಾರ್ಷಿಕೋತ್ಸವ ಹಾಗೂ ನಾಯಕ ಸಮಾಜದ ಸಮಾಜ ಸುಧಾರಕರಿಗೆ ಸನ್ಮಾನ ಸಮಾರಂಭ ಮತ್ತು ಶ್ರೀ ಡಿ. ಸುಧಾಕರ್…

ಅಪ್ಪನ ಕಾರಿಗೆ ಸಿಲುಕಿ ಮೃತ ಪಟ್ಟ ಬಾಲಕಿ : ಅಪ್ಪನ ಆಕ್ರಂದನ ಏಳತೀರದು..!

ಬೆಂಗಳೂರಿನ ಸರ್ಜಾಪುರದ ಕಾಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆಟವಾಡುತ್ತಾ ಕುಳಿತಿದ್ದ ಒಂದುವರೆ ವರ್ಷದ ಹಸುಳೆಆಕಸ್ಮಿಕವಾಗಿ ತಂದೆಯೇ ಚಾಲನೆ ಮಾಡುತ್ತಿದ್ದ ವಾಹನಕ್ಕೆ ಸಿಲುಕಿದ್ದು, ತಂದೆಯ ಗೋಳಾಟ ಹೇಳ ತೀರದ್ದಾಗಿತ್ತು. ಮೃತ ದುರ್ದೈವಿಯಮನೀಷಾ ತಂದ ಬಾಲಕೃಷ್ಣ ಅವರ ಪುತ್ರಿ ಬಾಲಕೃಷ್ಣ ಇಚೇರ್ ವಾಹನ ಚಾಲನೆ…

error: Content is protected !!