ಚಳ್ಳಕೆರೆ : ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ : ಗ್ರಾಪಂ. ಅಧ್ಯಕ್ಷ ಬಿ ಶಂಕರ್ ಸ್ವಾಮಿ

ನಾಯಕನಹಟ್ಟಿ:: ಚಳ್ಳಕೆರೆ ತಾಲೂಕಿನಲ್ಲಿ ಎರಡನೇ ಸ್ಥಾನದಲ್ಲಿ ಅತ್ಯುತ್ತಮ ಶಾಲೆಯೆಂದು ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಇಂದು ತಾಲೂಕು ಜಿಲ್ಲೆಯ ಅತ್ಯಂತ ಹೆಸರನ್ನು ಪಡೆದಿದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಓದಿದ ಇಂದು ದೇಶವಿದೇಶಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಗ್ರಾಮ ಪಂಚಾಯಿತಿ…

ಚಳ್ಳಕೆರೆ : ಕುವೈತ್ ಕನ್ನಡ ಕ್ಷಮಾಭಿವೃದ್ಧಿ ಸಂಘದಿಂದ 9 ಶಾಲೆಗಳ ದತ್ತು : ಸ್ಮಾರ್ಟ್ ಕ್ಲಾಸ್, ಶೌಚಾಲಯ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಒತ್ತು

ಚಳ್ಳಕೆರೆ : ಕುವೈತ್ ಕನ್ನಡ ಕ್ಷಮಾಭಿವೃದ್ಧಿ ಸಂಘವು ಹಿಂದುಳಿದ ಜಿಲ್ಲೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕನ್ನು 9 ಗ್ರಾಮಗಳನ್ನು ದತ್ತು ತೆಗೆದುಕೊಂಡು ಈ ಗ್ರಾಮಗಳಿಗೆ ಸ್ಮಾಟ್‌ಕ್ಲಾಸ್, ಶೌಚಾಲಯ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬAಧಿಸಿದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದು ತುಂಬಾ ಅವಿಸ್ಮರಣೀಯ ರಾಜ್ಯದ…

ಚಳ್ಳಕೆರೆ : ಬಕ್ರೀದ್ ಗೆ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು.ಚಳ್ಳಕೆರೆ : ಈದ್ಗಾ ಮೈದಾದಲ್ಲಿ ಮುಸ್ಲೀಂ ಸಮುದಾಯ ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು,ನಗರದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗೆಯಿಂದಲೆ ಪ್ರಾರ್ಥನೆ ಸಲ್ಲಿಸಿ ನಂತರ ಪ್ರಮುಖ ರಸ್ತೆಯ ಮೂಲಕ ಸಾಗಿತು, ತ್ಯಾಗ ಬಲಿದಾನ, ಶಾಂತಿ ಸೌಹಾರ್ದತೆಗಳ ಹಬ್ಬವಾದ ಬಕ್ರೀದ್…

ಚಿತ್ರದುರ್ಗದ ಜಿ.ಪಂ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಗರಂ

ಚಿತ್ರದುರ್ಗದ ಜಿ.ಪಂ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಗರಂ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ದ ಖಡಕ್ ಎಚ್ಚರಿಕೆ ನೀಡಿದ ಸಚಿವರು. ಚಿತ್ರದುರ್ಗ ಡಿಸಿ ಕವಿತಾ ಎಸ್. ಮನ್ನಿಕೇರಿ ಮೇಲೂ ಗರಂ ಆದ ಸಚಿವ ಎ. ನಾರಾಯಣ…

ಚಳ್ಳಕೆರೆ : ಪುನೀತ್ ರಾಜಕುಮಾರ್ ಅಭಿಮಾನಿ ಬಳಗದಿಂದ ಸರ್ಕಾರಿ ಶಾಲೆಗೆ ಸುಣ್ಣಬಣ್ಣ : ಜಿ ಪಿ ನವೀನ್ ಘಟಪರ್ತಿ

ಪುನೀತ್ ರಾಜಕುಮಾರ್ ಅಭಿಮಾನಿ ಬಳಗದಿಂದ ಸರ್ಕಾರಿ ಶಾಲೆಗೆ ಸುಣ್ಣಬಣ್ಣ ಜಿ ಪಿ ನವೀನ್ ಘಟಪರ್ತಿ ತಳಕು ::ಹೋಬಳಿಯ ಘಟಪರ್ತಿ ವ್ಯಾಪ್ತಿಯ ಹೊಸ ಕಪಿಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದಿಂದ ಸುಣ್ಣ ಬಣ್ಣ ಹಾಗೂ ಅಂಬೇಡ್ಕರ್ ಮಹತ್ವ…

ಚಳ್ಳಕೆರೆ: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಕುಡುಕರ ಹಾವಳಿ ತಪ್ಪಿಸುವಂತೆ ಶಾಸಕರಿಗೆ ಮನವಿ

ಚಳ್ಳಕೆರೆ: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಕುಡುಕರ ಹಾವಳಿ ತಪ್ಪಿಸುವಂತೆ ನಾರಾಯಣಪುರ ಗ್ರಾಮಸ್ಥರು ಅಳಲು ಅಬಕಾರಿ, ಪೊಲೀಸ್, ತಹಶೀಲ್ದಾರ್ ಹಾಗೂ ಶಾಸಕರಿಗೆ ಮನವಿ ನೀಡಲುತಾಲೂಕಿನ ಬೆಳಗೆರೆ ಗ್ರಾಪಂ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಎಗ್ಗಿಲ್ಲದೆ ಕಿರಾಣಿ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಅಕ್ರಮ…

ಚಳ್ಳಕೆರೆ : ಜುಲೈ 10 ರಂದು ನಡೆಯುವ ಬಕ್ರೀದ್ ಹಬ್ಬದ ಪ್ರಯುಕ್ತ, ಗೊ ಹತ್ಯೆ ಮಾಡದಂತೆ ಖಾಸಾಯಿ ಖಾನೆಗಳ ಮೇಲೆ ನೀಗಾ : ಪಶು ಇಲಾಖೆ ವೈದ್ಯಾಧಿಕಾರಿ ರೇವಣ್ಣ

ಚಳ್ಳಕೆರೆ : ಜುಲೈ 10 ರಂದು ನಡೆಯುವ ಬಕ್ರೀದ್ ಹಬ್ಬದ ಪ್ರಯುಕ್ತ ನಗರದಲ್ಲಿ ಯಾವುದೇ ಗೊ ಹತ್ಯೆ ಮಾಡದಂತೆ ಇಂದು ಪೊಲೀಸ್ ಇಲಾಖೆ ಹಾಗೂ ಪಶುವೈದ್ಯಾಧಿಕಾರಿಗಳ ತಂಡ ಜಂಟಿ ಕಾರ್ಯಚರಣೆ ನಡೆಸಿ ನಗರದ ಖಾಸಾಯಿ‌ ಖಾನೆಗಳಿಗೆ ಬೇಟಿ‌ ನೀಡಿ ಹರಿವು ಮೂಡಿಸಿದರು.…

ಚಳ್ಳಕೆರೆ : ಕಲಮರಹಳ್ಳಿ ಸರ್ಕಾರಿ ಶಾಲೆಗೆ ದಿಡೀರ್ ಬೇಟಿ ನೀಡಿದ : BEO ಕೆ.ಎಸ್.ಸುರೇಶ್

ಚಳ್ಳಕೆರೆ : ಶಾಲೆಯಲ್ಲಿ ಕಲಿಕೆಗೆ ಪೂರಕದ ವಾತವರಣ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶಶಾಲೆಯಲ್ಲಿ ಉತ್ತಮ ಕೊಠಡಿ ಇದ್ದು ಕಲಿಕೆಗೆ ಬೇಕಾಗುವಂತಹ ಎಲ್ಲಾ ವಾತವರಣವು ಇಲ್ಲಿದೆ ಹಾಗೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಉತ್ತಮ…

ಚಳ್ಳಕೆರೆ : ಬಿಪಿಎಲ್ ಕಾರ್ಡ್ ಹೊಂದಿರುವ ಸಮುದಾಯದವರಿಗೆ ಸಿಹಿಸುದ್ದಿ : ಮಾಸಿಕ 75 ಯೂನಿಟ್ ಉಚಿತ ವಿದ್ಯುತ್

ಬಿಪಿಎಲ್ ಕಾರ್ಡ್ ಹೊಂದಿರುವ ಸಮುದಾಯದವರಿಗೆ ಸಿಹಿಸುದ್ದಿ : ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಚಳ್ಳಕೆರೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ)…

ಚಳ್ಳಕೆರೆ : ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು : ಪೌರಾಯುಕ್ತೆ ಪಿ. ಲೀಲಾವತಿ ಪಣ

ಚಳ್ಳಕೆರೆ : ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸರಕಾರ ಹಲವಾರು ಕಸರತ್ತು ಮಾಡಿದರೂ ಕಿರಾಣಿ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ಕವರ್, ಬ್ಯಾಗ್, ಮಾರುವವರ ಸಂಖ್ಯೆ ಹೆಚ್ಚಾಗಿದೆ ಆದ್ದರಿಂದ ಪ್ರತಿದಿನ ನಗರದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತೆ ಪಿ.ಲೀಲಾವತಿ ಹೇಳಿದ್ದಾರೆ.ಅವರು…

error: Content is protected !!