ಚಳ್ಳಕೆರೆ : ಹುಡುಗರ ಮಧ್ಯೆ ಗಲಾಟೆ : ಜೈಲು ಪಾಲದ ಯುವಕರು
ಚಳ್ಳಕೆರೆ : ಕ್ಷುಲ್ಲಕ ಕಾರಣಕ್ಕೆ ಹುಡುಗರ ಮಧ್ಯೆ ಗಲಾಟೆ ಶುರುವಾಗಿ ಇಂದು ಜೈಲು ಪಾಲದ ಘಟನೆ ನಡೆದಿದೆ. ಚಳ್ಳಕೆರೆ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ನಿತಿನ್ ಎಂಬ ಹುಡುಗನ ಮೇಲೆ ಹುಡುಗರ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎನ್ನವ…
ಉಪ ತಹಶೀಲ್ದಾರ್ ಆಗಿ ಎಂ.ಸುಧಾ ಅಧಿಕಾರ ಸ್ವೀಕಾರ
ಚಳ್ಳಕೆರೆ : ನಾಯಕನಹಟ್ಟಿ ಪಟ್ಟಣದ ನಾಡಕಚೇರಿಗೆ ನೂತನವಾಗಿ ಉಪತಹಶೀಲ್ದಾರ್ ಎಂ ಸುಧಾ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಈ ಹಿಂದೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹೋಬಳಿಯಲ್ಲಿ ಉಪತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದ ಆದೇಶದಂತೆ ಇಂದು ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವಾದ ನಾಯಕನಹಟ್ಟಿಯ ನಾಡಕಚೇರಿಯಲ್ಲಿ…
ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರ್ಬಳಕೆ, ಇ.ಡಿ ಮೂಲಕ ಎಐಸಿಸಿ ನಾಯಕರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ
ಚಳ್ಳಕೆರೆ : ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರ್ಬಳಕೆ, ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಇ.ಡಿ ಕಚೇರಿ ಬಳಿ…
ಚಳ್ಳಕೆರೆ : ಸಾಮಾಜಿಕ ಜಾಲತಾಣದ ಅನಾಮಧೇಯ ಪೋಸ್ಟ್ ಗಳಿಗೆ ಕಿವಿಗೊಡಬೇಡಿ : ಮುಸ್ಲಿಂ ಸಮುದಾಯದ ಮುಖಂಡರ ಸಭೆಯಲ್ಲಿ ಇನ್ಸ್ಪೆಕ್ಟರ್ ಜೆ.ತಿಪ್ಪೇಸ್ವಾಮಿ ಹೇಳಿಕೆ
ಚಳ್ಳಕೆರೆ : ಸಮಾಜದ ಸ್ವಾಥ್ಯ ಕಾಪಾಡಬೇಕಾದ ಜನರೇ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅನಾಮದೇಯ ಪೋಸ್ಟ್ಗಳನ್ನು ಹಾಕುವುದರ ಮೂಲಕ ಸಮಾಜದಲ್ಲಿ ಕೊಮು ಗಲಬೆ ಸೃಷ್ಠಿ ಮಾಡುತ್ತಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜೆ.ತಿಪ್ಪೆಸ್ವಾಮಿ ಹೇಳಿದ್ದಾರೆ.ನಗರದ ಪೋಲೀಸ್ ಠಾಣೆ ಆವರಣದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಕುರಿತಾದ…
ಹಿರಿಯೂರು : ಟಿ.ಶಿವಮೂರ್ತಿ ಕೋಡಿಹಳ್ಳಿ ಇವರಿಗೆ ಶಿಕ್ಷಣ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರ ಸಾಧನೆಗೆ ಕಲ್ಯಾಣ ಸೇವಾ ಕಲಾರತ್ನ ಜಿಲ್ಲಾ ಪ್ರಶಸ್ತಿ ಪ್ರಧಾನ
ಚಳ್ಳಕೆರೆ : ಕಲ್ಯಾಣ ಕರ್ನಾಟಕ ವೇದಿಕೆ ಹೊಸದುರ್ಗ ಇವರು ಆಯೋಜಿಸಿರುವ ದಿವಂಗತ ಡಾ.ಪುನೀತ್‌ರಾಜ್‌ಕುಮಾರ್ ಸವಿನೆನಪು ಮತ್ತು ಸಂಗೀತ ಸಂಭ್ರಮ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ” ಕರ್ನಾಟಕ ಕಲ್ಯಾಣ ಸೇವಾ ಕಲಾರತ್ನ ಜಿಲ್ಲಾ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮದಲ್ಲಿ ಟಿ.ಶಿವಮೂರ್ತಿ…
ಚಳ್ಳಕೆರೆ : ಭೂ ಒತ್ತುವರಿದಾರರಿಗೆ ಸಿಂಹ ಸ್ವಪ್ನವಾದ ಚಳ್ಳಕೆರೆ ತಹಶಿಲ್ದಾರ್ : ಸ್ಮಶಾನ ಜಾಗ ಕಬಳಿಸಿದ ಒತ್ತುವರಿದಾರರಿಗೆ ನೀತಿ ಪಾಠಮಾಡಿದ ತಹಶೀಲ್ದಾರ್
ಚಳ್ಳಕೆರೆ : ತಾಲೂಕಿನಲ್ಲಿ ಭೂ ಅಕ್ರಮದಾರರಿಗೆ ಸಿಂಹಸ್ವಪ್ನವಾದ ಚಳ್ಳಕೆರೆ ತಹಶಿಲ್ದಾರ್ ಪ್ರತಿನಿತ್ಯವೂ ಒಂದಿಲ್ಲೊಂದು ಭೂ ಅಕ್ರಮ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ ಭೂ ಕಬಳಿಗೆ, ಸ್ಮಶಾನ ಒತ್ತುವರಿ, ಶಾಲೆ ಜಾಗ ಒತ್ತುವರಿ ಹಾಗೂ ಗೋಮಾಳ ಒತ್ತುವರಿ ಈಗೇ ಅಕ್ರಮವಾಗಿ ಭೂ ಕಬಳಿಕೆ ಮಾಡುವ…
ಕೆಪಿಎಸ್ ಶಾಲೆಯಲ್ಲಿ ಶಾಲಾ ಸಂಸತ್, ಮಕ್ಕಳಲ್ಲಿ ಚುನಾವಣೆಯ ಪರಿಕಲ್ಪನೆ ಕುರಿತು ಸ್ಪಷ್ಟತೆ : ಬಿಇಒ ಸುರೇಶ್
ಪರುಶುರಾಂಪುರ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜ ಹಾಗೂ ದೇಶ ಮುನ್ನಡೆ ಸಾಧಿಸಬೇಕಾದರೆ ಮಕ್ಕಳಲ್ಲಿ ಚುನಾವಣೆಯ ಪರಿಕಲ್ಪನೆ ಕುರಿತು ಸ್ಪಷ್ಟತೆ ಬರಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕಕ ಮಲ್ಲಿಕಾರ್ಜುನ ಹೇಳಿದ್ದಾರೆ. ತಾಲೂಕಿನ ಪರುಶುರಾಂಪುರ ಕೆಪಿಎಸ್ ಶಾಲೆಯ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ-ಸಂಸತ್…
ಚಳ್ಳಕೆರೆ: ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರ ಉತ್ತೆಜನಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್
ಚಳ್ಳಕೆರೆ : ಶಾಲಾ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ದೃಷ್ಟಿಯಿಂದ ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದ್ದಾರೆ. ತಾಲ್ಲೂಕಿನ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ್ದಅತಿಥಿ ಶಿಕ್ಷಕ / ಶಿಕ್ಷಕಿಯರ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರುಚಳ್ಳಕೆರೆ…
ಚಿತ್ರದುರ್ಗ : ಕಾಂಗ್ರೆಸ್ ಪಕ್ಷದ ನವಸಂಕಲ್ಪ ಶಿಬಿರ ಹಾಗೂ ನವ ಚೈತನ್ಯ ಯಾತ್ರೆಗೆ ಸಿದ್ದತೆ : ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ
ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಡೆದ ಕಾಂಗ್ರೆಸ್ ಪಕ್ಷದ ನವಸಂಕಲ್ಪ ಶಿಬಿರ ಹಾಗೂ ನವ ಚೈತನ್ಯ ಯಾತ್ರೆಯ ಪೂರ್ವಭಾವಿ ಸಭೆಯ ನಡೆಯಿತು. ಚಿತ್ರದುರ್ಗ ಮಾಜಿ ಸಂಸದರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಉಸ್ತುವಾರಿಗಳು ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಉಸ್ತುವಾರಿ ಸಾಸಲು…
ಚಳ್ಳಕೆರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಟಿಜೆ.ತಿಪ್ಪೇಸ್ವಾಮಿ
ಚಳ್ಳಕೆರೆ : ಕಳೆದ ಹಲವಾರು ದಶಕಗಳಿಂದ ಸಾರ್ವಜನಿಕ ಕ್ಷೇತ್ರವೂ ಸೇರಿದಂತೆ ಸರ್ಕಾರ ಮತ್ತು ಜನರ ನಡುವೆ ಸೌಲಭ್ಯಗಳ ಹಾಗೂ ಕೊರತೆಗಳನ್ನು ಬಿಂಬಿಸುವ ದಿನಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಇಂದಿಗೂ ಸಹ ಅನೇಕ ಸಂಕಷ್ಟಗಳ ನಡುವೆ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ…
