Latest Post

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ.

ಚಿತ್ರದುರ್ಗ: ಡಿಜೆಗಾಗಿ ರಸ್ತೆಗಿಳಿದ ಹಿಂದೂಸಂಘಟನೆಗಳು

ಚಳ್ಳಕೆರೆ : ಚಿತ್ರದುರ್ಗ: ಡಿಜೆಗಾಗಿ ರಸ್ತೆಗಿಳಿದ ಹಿಂದೂಸಂಘಟನೆಗಳುಚಿತ್ರದುರ್ಗದಲ್ಲಿ ಡಿಜೆ ಮೇಲಿನ ನಿರ್ಬಂಧವನ್ನು ಖಂಡಿಸಿಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದ ಹಿಂದೂ ಮಹಾ ಗಣಪತಿವೇದಿಕೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡುಓಬವ್ವ ವೃತ್ತದ ವರೆಗೆ ತಲುಪಿತು. ಪ್ರತಿಭಟನಾಕಾರರು ಕೇಸರಿಭಾವುಟಗಳನ್ನು ಹಿಡಿದು,…

ಚಳ್ಳಕೆರೆ: ಸಿಂಗಲ್ ಫೇಸ್ ನಿಂತರ ವಿದ್ಯುತ್ ಗಾಗಿ ರೈತರಪ್ರತಿಭಟನೆ

ಚಳ್ಳಕೆರೆ : ಚಳ್ಳಕೆರೆ: ಸಿಂಗಲ್ ಫೇಸ್ ನಿಂತರ ವಿದ್ಯುತ್ ಗಾಗಿ ರೈತರಪ್ರತಿಭಟನೆಚಳ್ಳಕೆರೆ ತಾಲೂಕಿನಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ರೈತರಪಂಪ್‌ಸೆಟ್ ಲೈನ್‌ಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಸ್ಥಗಿತಗೊಳಿಸಿರುವುದರಿಂದ ತೋಟದ ಮನೆಗಳಲ್ಲಿ ವಾಸವಿರುವರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿಂದೆ ನೀಡುತ್ತಿದ್ದಂತೆವಿದ್ಯುತ್ ಪೂರೈಸಬೇಕೆಂದು ಒತ್ತಾಯಿಸಿ, ರಾಜ್ಯ…

ಮಾಂಸದ ಅಂಗಡಿ ಮತ್ತು ಕೋಳಿ ಅಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಸಾರ್ವಜನಿಕರಿಂದ ತಹಶಿಲ್ದಾರ್ ಗೆ ಮನವಿ

ಚಳ್ಳಕೆರೆ : ಮಾಂಸದ ಅಂಗಡಿ ಮತ್ತು ಕೋಳಿ ಅಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಸಾರ್ವಜನಿಕರಿಂದ ತಹಶಿಲ್ದಾರ್ ಗೆ ಮನವಿ ಹೌದು ಚಳ್ಳಕೆರೆ ತಾಲೂಕಿನ ಚೌಳೂರು ಗೇಟ್ ನ ಬಸ್ ನಿಲ್ದಾಣ ಸಮೀಪ ಇರುವ ಚಿಕನ್ ಅಂಗಡಿಗಳಿಂದ ಇಲ್ಲಿಗೆ ಬರುವ ಸಾರ್ವಜನಿಕರಿಗೆ ವಿಪರೀತ ವಾಸನೆ…

ಚಳ್ಳಕೆರೆ : ಶುದ್ಧ ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಟ್ಟಲೆ ವಲಸೆ.

ಚಳ್ಳಕೆರೆ : ಶುದ್ಧ ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಟ್ಟಲೆ ವಲಸೆ. ಹೌದು ಚಳ್ಳಕೆರೆ ತಾಲೂಕಿನ ಘಟಪರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವರ್ಷಗಳೆ ಕಳೆದಿವೆ ಆದರೆ ಯಾವೋಬ್ಬ ಅಧಿಕಾರಿಗಳು ಇತ್ತ ಮುಖ…

ದಕ್ಷಿಣೇಶ್ವರದ ಶ್ರೀಭವತಾರಿಣಿ ಕಾಳಿ ದೇವಸ್ಥಾನ ನಿರ್ಮಾಣದಲ್ಲಿ ರಾಣಿ ರಾಸಮಣಿಯ ಕೊಡುಗೆ ಅನುಪಮವಾದದ್ದು”:- ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ ಅಭಿಪ್ರಾಯ.

“ದಕ್ಷಿಣೇಶ್ವರದ ಶ್ರೀಭವತಾರಿಣಿ ಕಾಳಿ ದೇವಸ್ಥಾನ ನಿರ್ಮಾಣದಲ್ಲಿ ರಾಣಿ ರಾಸಮಣಿಯ ಕೊಡುಗೆ ಅನುಪಮವಾದದ್ದು”:- ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ ಅಭಿಪ್ರಾಯ. ಚಳ್ಳಕೆರೆ:-ಅವತಾರ ವರಿಷ್ಠಾ ರಾದ ಶ್ರೀರಾಮಕೃಷ್ಣ ಪರಮಹಂಸರ ಲೀಲಾ ಕ್ಷೇತ್ರವಾದ ಪಶ್ಚಿಮ ಬಂಗಾಳದ ದಕ್ಷಿಣೇಶ್ವರದ ಶ್ರೀಭವತಾರಿಣಿ ಕಾಳಿ ದೇವಸ್ಥಾನ ನಿರ್ಮಾಣದಲ್ಲಿ ರಾಣಿ ರಾಸಮಣಿಯು ಮಾಡಿರುವ…

ಸೆ.13ರಂದು ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ : ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ

ಸೆ.13ರಂದು ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಚಿತ್ರದುರ್ಗ :ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಇದೇ ಸೆಪ್ಟೆಂಬರ್ 13ರಂದು ಜರುಗಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ…

ಹಿರಿಯೂರು ತಾಲ್ಲೂಕಿನ‌ ಜವಗೊಂಡನಹಳ್ಳಿ, ಆಲೂರು ಮತ್ತು ಆದಿವಾಲ ಗ್ರಾಮಗಳ ಸರ್ಕಾರಿ ಶಾಲೆಗೆ ‌ದೀಡಿರ್ ಬೇಟಿ‌ನೀಡಿದ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಆಕಾಶ್. ಎಸ್. ರವರು ಮಕ್ಕಳ ಪ್ರಗತಿ ಪರಿಶೀಲನೆ… ನಡೆಸಿದರು.

ಚಳ್ಳಕೆರೆ :ಹಿರಿಯೂರು ತಾಲ್ಲೂಕಿನ‌ ಜವಗೊಂಡನಹಳ್ಳಿ, ಆಲೂರು ಮತ್ತು ಆದಿವಾಲ ಗ್ರಾಮಗಳ ಸರ್ಕಾರಿ ಶಾಲೆಗೆ ‌ದೀಡಿರ್ ಬೇಟಿ‌ನೀಡಿದ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಆಕಾಶ್. ಎಸ್. ರವರು ಮಕ್ಕಳ ಪ್ರಗತಿ ಪರಿಶೀಲನೆ… ನಡೆಸಿದರು. ಮಕ್ಕಳ ಹಾಜರಾತಿ ಮತ್ತು ಶಿಕ್ಷಕರ…

ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ , ಜಿಲ್ಲಾ ಉಸ್ತೂವಾರಿ ಮಂತ್ರಿ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿಅವರೊಂದಿಗೆ ಸಭೆ ನಡೆಸಿದರು.

ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ , ಜಿಲ್ಲಾ ಉಸ್ತೂವಾರಿ ಮಂತ್ರಿ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿಅವರೊಂದಿಗೆ ಸಭೆ ನಡೆಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ…

ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ”:-ಖ್ಯಾತ ಇತಿಹಾಸ ಸಂಶೋಧಕ ಡಾ.ಬಿ‌.ರಾಜಶೇಖರಪ್ಪ.

“ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ”:-ಖ್ಯಾತ ಇತಿಹಾಸ ಸಂಶೋಧಕ ಡಾ.ಬಿ‌.ರಾಜಶೇಖರಪ್ಪ. ಚಿತ್ರದುರ್ಗ:-ಕಾವ್ಯ ಓದಿದಾಗ ಅದರ ಚಿತ್ರ ಮರು ಮೂಡಬೇಕು. ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ ಎಂದು ಚಿತ್ರದುರ್ಗದ ಖ್ಯಾತ ಇತಿಹಾಸ ಸಂಶೋಧಕರಾದ ಡಾ.ಬಿ.ರಾಜಶೇಖರಪ್ಪ ತಿಳಿಸಿದರು. ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ಮತ್ತು ರೋಟರಿ ಕ್ಲಬ್…

ನಾಯಕನಹಟ್ಟಿ ಪಟ್ಟಣದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಮಾರಮ್ಮನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ನಾಯಕನಹಟ್ಟಿಯಲ್ಲಿ ಸಂಭ್ರಮದ ಮಾರಮ್ಮನ ಹಬ್ಬ. ನಾಯಕನಹಟ್ಟಿ ಪಟ್ಟಣದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಮಾರಮ್ಮನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಂಸ್ಕೃತಿ ಪ್ರತೀಕವಾದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯ ನಂತರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಭಾದ್ರಪದ ಮಾಸದ ಪ್ರತಿ…

error: Content is protected !!