Latest Post

ಒಳ ಮೀಸಲಾತಿಯ ತುತ್ತು ಪರಿಶಿಷ್ಟರಿಗೆ ಕೈಗೆ ಬಂದಿದ್ದು ಬಾಯಿಗೆ ಬರದ ಹಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್ ರಘುಮೂರ್ತಿ ಹೇಳಿದರು ಭಕ್ತಿ ಮತ್ತು ನಂಬಿಕೆಗಳೆರಡು ಭಗವಂತನಿಗೆ ಪ್ರಿಯವಾದ ಸಂಗತಿಗಳು ಎಂದು ನಿಕಟ ಪೂರ್ವ ಎನ್ ರಘುಮೂರ್ತಿ ಹೇಳಿದರು ಚಳ್ಳಕೆರೆ : ಕೆಡಿಕೋಟೆ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ.. ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ ಚಳ್ಳಕೆರೆ : ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೀದಿಗಳಲ್ಲಿ ದನಗಳನ್ನು ಬಿಡುವವರಿಗೂ ದಂಡ ವಿಧಿಸಲಾಗುವುದು ಆದ್ದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ಮನವಿ ಮಾಡಿದ್ದಾರೆ.

ಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ ;ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ

ಬಡ್ತಿಯಲ್ಲಿ ಬೇಕು ಒಳಮೀಸಲಾತಿ; ಎಚ್.ಆಂಜನೇಯ ಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ ; ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ ಚಿತ್ರದುರ್ಗ: ಸೆ.9ಮಾದಿಗರ ಧೀರ್ಘ ಕಾಲದ ಹೋರಾಟದ ಫಲ, ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿ ನೀಡಿರುವುದು ನಮ್ಮೆಲ್ಲರಿಗೂ ತೃಪ್ತಿ ಇದೆ. ಆದರೆ, ಕೆಲಗೊಂದಲದ ಮಾತುಗಳು ಸಮಾಜದಲ್ಲಿ…

ಹಿರಿಯೂರು ತಾಲೂಕು ಮರಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಂ. ಆರ್. ರವಿ ಹಾಗು ಉಪಾಧ್ಯಕ್ಷರಾದ ಎಸ್. ಉಮೇಶ್ ರೆಡ್ಡಿ ಇವರ ಘನಾಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಚಳ್ಳಕೆರೆ : ಹಿರಿಯೂರು ತಾಲೂಕು ಮರಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಂ. ಆರ್. ರವಿ ಹಾಗು ಉಪಾಧ್ಯಕ್ಷರಾದ ಎಸ್. ಉಮೇಶ್ ರೆಡ್ಡಿ ಇವರ ಘನಾಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಶಿಮುಲ್ ಜಿಲ್ಲಾ…

ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸರಣೆಯಿಂದ ಸಮರ್ಥ ರಾಷ್ಟ್ರ ನಿರ್ಮಾಣ ಸಾಧ್ಯ”-ಅಭಿಷೇಕ್ ಚಕ್ರವರ್ತಿ ಅಭಿಮತ.

“ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸರಣೆಯಿಂದ ಸಮರ್ಥ ರಾಷ್ಟ್ರ ನಿರ್ಮಾಣ ಸಾಧ್ಯ”-ಅಭಿಷೇಕ್ ಚಕ್ರವರ್ತಿ ಅಭಿಮತ. ಚಳ್ಳಕೆರೆ:-ಸ್ವಾಮಿ ವಿವೇಕಾನಂದರ ಚಿಂತನೆಗಳ ಅನುಸರಣೆಯಿಂದ ಸಮರ್ಥ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಶ್ರೀಅಭಿಷೇಕ್ ಚಕ್ರವರ್ತಿ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ…

ಈಡೀ ಜಿಲ್ಲೆಯಲ್ಲೆ ಬಿಜೆಪಿ ಅಲೆ ಇರುವಾಗ ಕೇವಲ ಚಳ್ಳಕೆರೆ ಕ್ಷೇತ್ರ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಶಾಸಕ ಟಿ.ರಘುಮೂರ್ತಿ ಇದ್ದು 2023 ರಲ್ಲಿ ನಾಲ್ಕು ಜನ ಶಾಸಕರನ್ನು ಗೆಲ್ಲಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಆದ್ದರಿಂದ ಮುಖ್ಯಮಂತ್ರಿಗಳು ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ್ ಸರಕಾರವನ್ನು ಒತ್ತಾಯಿಸಿದರು.

ಚಳ್ಳಕೆರೆ : ಈಡೀ ಜಿಲ್ಲೆಯಲ್ಲೆ ಬಿಜೆಪಿ ಅಲೆ ಇರುವಾಗ ಕೇವಲ ಚಳ್ಳಕೆರೆ ಕ್ಷೇತ್ರ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಶಾಸಕ ಟಿ.ರಘುಮೂರ್ತಿ ಇದ್ದು 2023 ರಲ್ಲಿ ನಾಲ್ಕು ಜನ ಶಾಸಕರನ್ನು ಗೆಲ್ಲಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಆದ್ದರಿಂದ ಮುಖ್ಯಮಂತ್ರಿಗಳು ಸಂಪುಟದಲ್ಲಿ…

ಚಿತ್ರದುರ್ಗ :ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಿತ್ರದುರ್ಗ :ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ : ಶಾಸಕ ಟಿ.ರಘುಮೂರ್ತಿ.

ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ : ಶಾಸಕ ಟಿ.ರಘುಮೂರ್ತಿ. ಚಳ್ಳಕೆರೆ: ಶಿಕ್ಷಣವು ವ್ಯಕ್ತಿಯ ಹಾಗೂ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಅಡಿಪಾಯವಾಗಿದೆ ಶಿಕ್ಷಣಕ್ಕೆ ಇರುವಂತಹ ಮಹತ್ವ ಮತ್ತೆ ಯಾವುದಕ್ಕೂ ಇಲ್ಲ ಎಂದು ಶಾಸಕ ಟಿ .ರಘುಮೂರ್ತಿ ಹೇಳಿದರು. ಅವರು ನಗರದ…

ಚಳ್ಳಕೆರೆ ನಗರದಲ್ಲಿ ಮೂರನೇ ಮಂಗಳವಾರ ದೇವಿ ಜಾತ್ರೆಗೆ ಹರಕೆ ತೀರಿಸುವ ಸಲುವಾಗಿ ಕುರಿ ಮೇಕೆ ಟಗರು ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು.

ಚಳ್ಳಕೆರೆ : ಮಧ್ಯ ಕರ್ನಾಟಕ ಆರಾಧ್ಯ ದೇವಿ ಶ್ರೀ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ ಬಯಲು ಸೀಮೆಯಲ್ಲಿ ಒಂದು ತಿಂಗಳ ಕಾಲ ಆಚರಿಸುವ ಮೂಲಕ ದೇವಿ ಕೃಪೆಗೆ ಪಾತ್ರರಾಗುತ್ತಾರೆ. ಅದರಂತೆ ಒಂದು ತಿಂಗಳ ಕಾಲ ಪ್ರತಿ ಮಂಗಳವಾರ ಭಕ್ತರು ದೇವಿಗೆ ವಿಶೇಷ…

ಚಳ್ಳಕೆರೆ‌: ತಹಶಿಲ್ದಾರ್ ನೇತೃತ್ವದಲ್ಲಿ ಜಡೆಕುಂಟೆ ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರುವು ಕಾರ್ಯ ಚುರುಕು..!!

ಚಳ್ಳಕೆರೆ ‌ : ರಸ್ತೆ ಒತ್ತುವರಿಯನ್ನು ನಾವು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ನೋಡುತ್ತಿದ್ದೆವೆ ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ರಸ್ತೆ ಒತ್ತುವರಿ ಮಾಡಿ ಕಾಂಪೌಂಡ್, ಮನೆ, ಶೆಡ್ ನಿರ್ಮಾಣ ಮಾಡಿರುವುದನ್ನು ಗ್ರಾಮೀಣ ಪ್ರದೇಶಗಳಲ್ಲಿ ಕೀಡ ಕಾಣವಲಬಹುದಾಗಿದೆ.ಅದರಂತೆ ಚಳ್ಳಕೆರೆ ತಾಲೂಕಿನ ಜಡೆಕುಂಟೆ…

ಪ್ರಾರ್ಥನೆ ನಿತ್ಯ ಬದುಕಿನ ಆತ್ಮನಿವೇದನೆಯ ಸಾಧನೆಯಾಗಬೇಕು”:-ಮಾತಾಜೀ ತ್ಯಾಗಮಯೀ ಅಭಿಪ್ರಾಯ.

“ಪ್ರಾರ್ಥನೆ ನಿತ್ಯ ಬದುಕಿನ ಆತ್ಮನಿವೇದನೆಯ ಸಾಧನೆಯಾಗಬೇಕು”:-ಮಾತಾಜೀ ತ್ಯಾಗಮಯೀ ಅಭಿಪ್ರಾಯ. ಚಳ್ಳಕೆರೆ:-ಪ್ರಾರ್ಥನೆ ಎನ್ನುವುದು ನಿತ್ಯ ಬದುಕಿನ ಆತ್ಮನಿವೇದನೆಯ ಸಾಧನೆಯಾಗಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅಭಿಪ್ರಾಯಪಟ್ಟರು. ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಉಷಾ ಶ್ರೀನಿವಾಸಲು ಅವರ ಗಾಂಧಿನಗರದ ವಿಶ್ವಾತ್ಮ ಕೃಪಾ…

ಹೊಸದುರ್ಗ: ಪೊಲೀಸರ ಪಥ ಸಂಚಲನಹೊಸದುರ್ಗದ ವಿರಾಟ್ ಹಿಂದೂ ಮಹಾಸಾಗರ ಗಣಪತಿಸಮಿತಿಯು ಅಯೋಧ್ಯ ಮಂಟಪದಲ್ಲಿ 13 ದಿನಗಳಿಂದಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಹಾಗೂ ಬೃಹತ್ಶೋಭಾಯಾತ್ರೆ ಇಂದು ನಡೆಯಲಿದೆ.

ಚಳ್ಳಕೆರೆ :ಹೊಸದುರ್ಗ: ಪೊಲೀಸರ ಪಥ ಸಂಚಲನಹೊಸದುರ್ಗದ ವಿರಾಟ್ ಹಿಂದೂ ಮಹಾಸಾಗರ ಗಣಪತಿಸಮಿತಿಯು ಅಯೋಧ್ಯ ಮಂಟಪದಲ್ಲಿ 13 ದಿನಗಳಿಂದಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಹಾಗೂ ಬೃಹತ್ಶೋಭಾಯಾತ್ರೆ ಇಂದು ನಡೆಯಲಿದೆ. ವಿವಿಧ ಜಾನಪದಕಲಾತಂಡಗಳೊಂದಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ಇಲಾಖೆ…

error: Content is protected !!