ಚಿತ್ರದುರ್ಗ: ಗಮನ ಸೆಳೆದ ಮಹಿಳಾ ನೌಕರರ ನೃತ್ಯಚಿತ್ರದುರ್ಗ ನಗರದಲ್ಲಿ ವಿವಿಧ ಕಚೇರಿಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದಗಣೇಶ ಮೂರ್ತಿಗಳ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತಿದೆ.

ಚಳ್ಳಕೆರೆ : ಚಿತ್ರದುರ್ಗ: ಗಮನ ಸೆಳೆದ ಮಹಿಳಾ ನೌಕರರ ನೃತ್ಯಚಿತ್ರದುರ್ಗ ನಗರದಲ್ಲಿ ವಿವಿಧ ಕಚೇರಿಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದಗಣೇಶ ಮೂರ್ತಿಗಳ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತಿದೆ. ಬೆಸ್ಕಾಂ ಕಚೇರಿಯ ಗಣೇಶ ಮೂರ್ತಿಯ ವಿಸರ್ಜನಾಕಾರ್ಯಕ್ರಮವು ಜೋರಾಗಿತ್ತು. ಗಣೇಶನನ್ನು ಮೆರವಣಿಗೆ ಮೂಲಕನಗರದ ಪ್ರಮುಖ ರಸ್ತೆಗಳಲ್ಲಿ ಕರೆದೊಯ್ಯಲಾಗುತ್ತಿದ್ದು, ಈಮೆರವಣಿಗೆಯಲ್ಲಿ ಮಹಿಳಾ…

ಚಿತ್ರದುರ್ಗ: ಐಕ್ಯತೆಯ ಉದ್ದೇಶಕ್ಕಾಗಿ ಹಿಂದೂ ಮಹಾಗಣಪತಿ ಆಚರಣೆಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಸಮಿತಿ ಅಧ್ಯಕ್ಷ ಶರಣ್ಕುಮಾರ್ ಅವರು ಪತ್ರಿಕಾ ಗೋಷ್ಠಿಯಲ್ಲಿಂದು ಮಾತನಾಡಿದರು,

ಚಳ್ಳಕೆರೆ : ಚಿತ್ರದುರ್ಗ: ಐಕ್ಯತೆಯ ಉದ್ದೇಶಕ್ಕಾಗಿ ಹಿಂದೂ ಮಹಾಗಣಪತಿ ಆಚರಣೆಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಸಮಿತಿ ಅಧ್ಯಕ್ಷ ಶರಣ್ಕುಮಾರ್ ಅವರು ಪತ್ರಿಕಾ ಗೋಷ್ಠಿಯಲ್ಲಿಂದು ಮಾತನಾಡಿ, ಈ ಗಣಪತಿಯು ಐಕ್ಯತೆ ಮತ್ತು ಒಗ್ಗಟ್ಟಿನ ಸಂದೇಶ ಸಾರುತ್ತದೆಎಂದರು. ಬಾಲ ಗಂಗಾಧರ್ ತಿಲಕರ ಮಾದರಿಯಲ್ಲಿ ವಿಶ್ವ…

ಹೊಸದುರ್ಗ: ರಾಗಿ ಬಿತ್ತನೆಗೆ ರೈತರಿಗೆ ಮತ್ತೆ ಹಿನ್ನೆಡೆಹೊಸದುರ್ಗದಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆಸುರಿಯುತ್ತಿರುವ ಮಳೆಯಿಂದಾಗಿ ರಾಗಿ ಬಿತ್ತನೆಗೆ ಮತ್ತೆಹಿನ್ನಡೆಯಾಗಿದೆ ಎಂದು ರೈತ ಮುಖಂಡ ಸಿದ್ಧವೀರಪ್ಪ ತಿಳಿಸಿದ್ದಾರೆ.

ಚಳ್ಳಕೆರೆ : ಹೊಸದುರ್ಗ: ರಾಗಿ ಬಿತ್ತನೆಗೆ ರೈತರಿಗೆ ಮತ್ತೆ ಹಿನ್ನೆಡೆಹೊಸದುರ್ಗದಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆಸುರಿಯುತ್ತಿರುವ ಮಳೆಯಿಂದಾಗಿ ರಾಗಿ ಬಿತ್ತನೆಗೆ ಮತ್ತೆಹಿನ್ನಡೆಯಾಗಿದೆ ಎಂದು ರೈತ ಮುಖಂಡ ಸಿದ್ಧವೀರಪ್ಪ ತಿಳಿಸಿದ್ದಾರೆ. ರೈತರು ಜಮೀನು ಹದ ಮಾಡಿ ಬಿತ್ತನೆಗೆ ಕಾಯುತ್ತಿದ್ದರು.ಆದರೆ ನಿರಂತರ ಮಳೆಯಿಂದಾಗಿ ಬಿತ್ತನೆಗೆ…

ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಅಲೀಕರಣದ ಕಾಮಗಾರಿಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ವೀಕ್ಷಣೆ ಮಾಡಿ ಸಾರ್ವಜನಿಕರ ಮತ್ತು ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಅಲೀಕರಣದ ಕಾಮಗಾರಿಯ ವೀಕ್ಷಣೆ ಮಾಡಿ ಸಾರ್ವಜನಿಕರ ಮತ್ತು ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು. ಈ…

ಚಳ್ಳಕೆರೆ :ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ” ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ” ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ರವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು

ಚಳ್ಳಕೆರೆ :ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ” ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ” ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ರವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.…

ಚಳ್ಳಕೆರೆ : ನಗರದಆದರ್ಶ ವಿದ್ಯಾಲಯದಲ್ಲಿ ತಾಲೂಕ ಹಂತದ ವಿಜ್ಞಾನ ನಾಟಕ ಮತ್ತು ವಿಜ್ಞಾನ ವಿಚಾರಗೋಷ್ಠಿ ಕಾರ್ಯಕ್ರಮನಡೆಸಲಾಯಿತು ‌

ಚಳ್ಳಕೆರೆ : ಚಳ್ಳಕೆರೆ : ನಗರದಆದರ್ಶ ವಿದ್ಯಾಲಯದಲ್ಲಿ ತಾಲೂಕ ಹಂತದ ವಿಜ್ಞಾನ ನಾಟಕ ಮತ್ತು ವಿಜ್ಞಾನ ವಿಚಾರಗೋಷ್ಠಿ ಕಾರ್ಯಕ್ರಮನಡೆಸಲಾಯಿತು ‌ ಇದೇ ಸಂಧರ್ಭದಲ್ಲಿ ಸುರೇಶ್ ಕೆ ಎಸ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಳ್ಳಕೆರೆ.ಅಶೋಕ ರೆಡ್ಡಿ ಎ ಮುಖ್ಯೋಪಾಧ್ಯಾಯರು ಆದರ್ಶ ವಿದ್ಯಾಲಯ.ತಿಪ್ಪೇಸ್ವಾಮಿ ಜೆ. ಇ…

ಚಳ್ಳಕೆರೆ : ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ಲಕ್ಷಾಂತರ ರೂಪಾಯಿಗಳು ಗೋಲ್ ಮಾಲ್ ಆಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಚಳಕೆರೆ ತಾಲೂಕಿನ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು

ಇನ್ನೂಗ್ರಾಮ ಪಂಚಾಯತಿಯಲ್ಲಿ ನಕಲಿ ಬಿಲ್ಲು ಸೃಷ್ಟಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಓಗಳು , 2024 -25 ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದಾರೆ, ಜನರ ತೆರಿಗೆ ಹಣ ವಂಚಿಸಿರುವ ಬಗ್ಗೆ ಆರೋಪ ಪ್ರತ್ಯಾರೂಪಗಳನ್ನು…

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದ ತುರುವನೂರು ಹೋಬಳಿ ಮಟ್ಟದ ಸರ್ಕಾರಿ ಪ್ರೌಢ ಶಾಲೆಗಳ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದ ತುರುವನೂರು ಹೋಬಳಿ ಮಟ್ಟದ ಸರ್ಕಾರಿ ಪ್ರೌಢ ಶಾಲೆಗಳ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ…

error: Content is protected !!