filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

ಚಳ್ಳಕೆರೆ : ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು..

ಇದೇ ಸಂದರ್ಭದಲ್ಲಿ ಪ್ರಗತಿಪರಿಶೀಲನೆಯ ಅಧ್ಯಕ್ಷತೆಯನ್ನು ಕೆ ಎ ಎಸ್ ಅಧಿಕಾರಿಗಳಾದ ಯೋಗೇಶ್ ಬಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಶಶಿಧರ್, ಸಹಾಯಕ ನರೇಗಾ ಅಧಿಕಾರಿ ಸಂತೋಷ್, ಬಿ ಓ ಸುರೇಶ್, ಪಶುಸಂಗೋಪನೆ ಅಧಿಕಾರಿ ರೇವಣ್ಣ, ತೋಟಗಾರಿಕೆ ಅಧಿಕಾರಿಗಳಾದ ವಿರುಪಾಕ್ಷಪ್ಪ, ಇನ್ನಿತರರು ಪಾಲ್ಗೊಂಡಿದ್ದರು

About The Author

Namma Challakere Local News
error: Content is protected !!