ಚಳ್ಳಕೆರೆ : ಹಣವನ್ನು ಪಣಕ್ಕಿಟ್ಟು ಕೋಳಿ ಹುಂಜ ಜೂಜಾಟ ಆಡುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಕೊಂಡ ಚಳ್ಳಕೆರೆ ಪೊಲೀಸರು.
ಹೌದು ಚಳ್ಳಕೆರೆ ತಾಲೂಕಿನ ಮೀರಸಾಬಿಹಳ್ಳಿ ಗ್ರಾಮದ ರಾಣಿಕೆರೆ ಚಾನೆಲ್ ಪಕ್ಕದ ರಸ್ತೆಯಲ್ಲಿ ಗ್ರಾಮದ ರಾಮುಗೌಡ ಎಂಬುವರು ಹಾಗೂ ಇತರೆ 10 ರಿಂದ 15 ಜನರು ಗುಂಪು ಕಟ್ಟಿಕೊಂಡು ಹಣವನ್ನು ಪಣಕ್ಕಿಟ್ಟುಕೊಂಡು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ಕೆ ಕುಮಾರ್ ರವರು ಜೂಜಾಟದಲ್ಲಿ ತೊಡಗಿದ ಎರಡು ಫೈಟರ್ ಕೋಳಿಗಳು ಹಾಗೂ 11,700 ಗಳ ನಗದು ಹಣವನ್ನು ವಶಕ ಪಡೆದಿದ್ದಾರೆ.
ಇನ್ನೂ
ಡಿವೈಎಸ್ ಪಿ ಸತ್ಯನಾರಾಯಣ ರಾವ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಜೂಜು ಅಡ್ಡೆಯಲ್ಲಿ ತೊಡಗಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,

