ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಶ್ರೀ ಗುರು ದತ್ತಾವದೂತ ಆಶ್ರಮಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಭೇಟಿ ನೀಡಿ ಶ್ರೀ ಶ್ರೀ ಕನ್ನೇಶ್ವರ ಸ್ವಾಮೀಜಿ ಯವರ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ.ಶಶಿಧರ,ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ,ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರದೀಪ್,ಮುಖಂಡರಾದ ದೇವರಾಜ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!