ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ ನಡೆದ ಮಾರಮ್ಮ ದೇವಿ ದೇವಸ್ಥಾನದ ಕಳಶ ಪ್ರತಿಷ್ಠಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ ರಾಜಣ್ಣ, ಉಪಾಧ್ಯಕ್ಷರಾದ ಬೀಬಿ ಜಾನ್, ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ ವೀರೇಶ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರಾದ ಉಮೇಶ್, ಪ್ರಕಾಶ್, ಕಾಟಯ್ಯ, ಭೀಮಚಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!