ಚಳ್ಳಕೆರೆ :

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ದ ವತಿಯಿಂದ ನಡೆಸುವ ಸಾಮಾಜಿಕ, ಆರ್ಥಿಕ, ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಎಲ್ಲರೂ ಸಹಕರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ದ ವತಿಯಿಂದ ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025ರ ಸಮೀಕ್ಷಾ ಕಾರ್ಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿಗಳಾದ ರಮೇಶ್, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ನಗರಸಭೆ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!