ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬೆಸ್ಕಾಂ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಇವರ ವತಿಯಿಂದ ಚಿತ್ರದುರ್ಗ ನಗರದ ಬೆಸ್ಕಾಂ ಹೊಸ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಕಾರ್ಯ ಮತ್ತು ಪಾಲನಾ ಹಾಗೂ ಘಟಕ 4 ರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಚಿತ್ರದುರ್ಗ ಕ್ಷೇತ್ರದ ಶಾಸಕರಾದ ಕೆ ಸಿ ವೀರೇಂದ್ರ ಪಪ್ಪಿ ರವರು, ಜಿಲ್ಲಾ ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಶಿವಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!