ಚಳ್ಳಕೆರೆ : ನಗರದ ವಾಸವಿ ಪದವಿ ಪೂರ್ವ ಕಾಲೇಜು ನಲ್ಲಿ ರೆಡ್ ಕ್ರಾಸ್ ಘಟಕ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಈ ರಕ್ತದಾನ ಶಿಬಿರದಲ್ಲಿ ರೆಡ್ ಕ್ರಾಸ್ ರಾಜ್ಯ ನಿರ್ವಹಣಾ ಮಂಡಳಿಯ ಸದಸ್ಯರಾದ ಅನಾಥ ರೆಡ್ಡಿ, ಜಿಲ್ಲಾ ರೆಡ್ ಕ್ರಾಸ್ ಘಟಕದ ಮಹಾಜಾರಲ್ಲ, ಜಿಲ್ಲಾ ರೆಡ್ ಕ್ರಾಸ್ ಡೈರೆಕ್ಟರ್ ಗುರುಮೂರ್ತಿ , ವಾಸವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜೆ ಶ್ರೀರಾಮುಲು, ಹಾಗೂ ಶಿವಾರೆಡ್ಡಿ, ಕೆ ಆರ್ ಪ್ರಭಾಕರ್, ಎನ್ ಎಸ್ ಎಸ್ ಸಂಯೋಜನಾಧಿಕಾರಿಯದ ಕೆಎಸ್ ಪ್ರಭಾಕರ್, ಹಾಗೂ ಬಾಲಾಜಿ ರಕ್ತದಾನ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

About The Author

Namma Challakere Local News
error: Content is protected !!