ನಾಳೆ ತಳಕು ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.

ತಳಕು:: ದಿನಾಂಕ
20 /8/ 2025ರ ಬುಧವಾರ ರಂದು ತಳಕು ಉಪ ವಿಭಾಗದ ಹಿರೇಹಳ್ಳಿ ಶಾಖಾ ವ್ಯಾಪ್ತಿಯ ಗೌರಸಮುದ್ರ 66/11 ಕೆವಿ ಮತ್ತು ಬಿಜಿಕೆರೆ 66/11. ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ 11 ಕೆವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಇರುವುದರಿಂದ ದಿನಾಂಕ 20.08.2025ರ ಬುಧವಾರದಂದು ಗೌರಸಮುದ್ರ 66/11 ಕೆವಿ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಮತ್ತು ಬಿಜಿಕೆರೆ 66/11 ಕೆವಿ ವಿತರಣ ಕೇಂದ್ರದಿಂದ ಸರಬರಾಜಾಗುವ ಎಫ್ 05- ಮುಸ್ಟಲಗುಮ್ಮಿ, ಎಫ್02 ಚೌಳಕೆರೆ ಎಫ್01- ಗೌರಸಮುದ್ರ 11ಕೆವಿ ಮಾರ್ಗಗಳಲ್ಲಿ ದಿನಾಂಕ 20.08.2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಮತ್ತು ತಳಕು ಉಪವಿಭಾಗ ನಾಯಕನಹಟ್ಟಿ ಶಾಖಾ ವ್ಯಾಪ್ತಿಯ ನಾಯಕನಹಟ್ಟಿ 66/11KV ವಿತರಣಾ ಕೇಂದ್ರದಲ್ಲಿ ದಿನಾಂಕ 21.8.2025 ರಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವತಿಯಿಂದ 11ಕೆವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಇರುವುದರಿಂದ ನಾಯಕನಹಟ್ಟಿ 66/11 ಕೆವಿ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗವ ಎಲ್ಲಾ11 ಕೆವಿ ಮಾರ್ಗಗಳಲ್ಲಿ ದಿನಾಂಕ 21.8.2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು/ ರೈತರು ಸಹಕರಿಸಬೇಕೆಂದು ಬೆಸ್ಕಾಂ ಎಇಇ.ಎನ್.ಜಿ. ಮಮತಾ ತಿಳಿಸಿದ್ದಾರೆ.

ವಿದ್ಯುತ್ ಸರಬರಾಜು ಅಡಚಣೆಯಾಗುವ ಸ್ಥಳಗಳು

ಗೌರಸಮುದ್ರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಗ್ರಾಮ ಪ್ರದೇಶಗಳು. ಗೌರಸಮುದ್ರ, ದೇವರೆಡ್ಡಿಹಳ್ಳಿ, ಬೇಡರೆಡ್ಡಿಹಳ್ಳಿ, ಮತ್ತು ಹಿರೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳು.

ಬಿಜಿಕೆರೆ66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಗ್ರಾಮ ಪ್ರದೇಶಗಳು ಗೌರಸಮುದ್ರ ಮತ್ತು ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳು.

ನಾಯಕನಹಟ್ಟಿ66/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಗ್ರಾಮ -ಪ್ರದೇಶಗಳು ನಾಯಕನಹಟ್ಟಿ, ಎನ್ ಮಹಾದೇವಪುರ, ಗೌಡಗೆರೆ, ಅಬ್ಬೇನಹಳ್ಳಿ, ನಲಗೇತನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳು.

About The Author

Namma Challakere Local News
error: Content is protected !!