ಚಳ್ಳಕೆರೆ : ಕಳೆದ ಐದು ದಿನಗಳಿಂದ ನಿರಂತರವಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕುಬೆಂದು
ಚಳ್ಳಕೆರೆ ತಾಲ್ಲೂಕು ಕಛೇರಿ ಮುಂದೆ ಧರಣಿ ನಿರತ ಗ್ರಾಮ ಆಡಳಿತಾಧಿಕಾರಿಗಳು ಇಂದು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಎರಡು ನಿಮಿಷಗಳ ಕಾಲ ಮೌನ ಆಚರಣೆ ಮಾಡಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ. .