ಚಳ್ಳಕೆರೆ :

ಚಳ್ಳಕೆರೆ ಪ್ರವಾಸಿ ಮಂದಿರದಲ್ಲಿ ನಿವೃತ್ತ ಮಾದಿಗ ನೌಕರರ ಸಂಘದ ವತಿಯಿಂದ ಒಳಮಿಸಲಾತಿ ವಿಷಯವಾಗಿ ಹಲವು ಮುಖಂಡರು ಜೊತೆ ಚರ್ಚಿಸಿದರು

ಒಳಮೀಸಲಾತಿ ಹೋರಾಟಗಳ ಬಗ್ಗೆ ಚರ್ಚಿಸಿ ಆಗಸ್ಟ್ 1. 2025 ರಂದು ಜಿಲ್ಲಾ ಮಟ್ಟದ ಸಭೆಯಲ್ಲಿ ತೀರ್ಮಾನಿಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು..

ಇದೇ ಸಂಧರ್ಭದಲ್ಲಿ ಮುಖಂಡರಾದ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಬಿಪಿ.ಪ್ರಕಾಶ್ ಮೂರ್ತಿ, ಬಿ.ದಯಾನಂದ, ಜಗನ್ನಾಥ್, ಟಿ.ವಿಜಯ್ ಕುಮಾರ್, ಇತರ ಮುಖಂಡರು ಅನೇಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Namma Challakere Local News
error: Content is protected !!