ಚಳ್ಳಕೆರೆ : ಪ್ರವಾಸಕ್ಕೆ ಹೋದ ವಿದ್ಯಾರ್ಥಿಗಳು ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಹೌದು ಚಳ್ಳಕೆರೆ ತಾಲೂಕಿನ ಖಾಸಗಿ ಕಾಲೇಜ್ ನ ವಿದ್ಯಾರ್ಥಿಗಳು ಒಂದು ದಿನದ ಪ್ರವಾಸಕ್ಕೆಂದು ಶೃಂಗೇರಿ ಗೆ ಎರಡು ಖಾಸಗಿ ಬಸ್ ಗಳಲ್ಲಿ ತೆರಳುತ್ತಿದ್ದರು ಆದರೆ ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಶೃಂಗೇರಿ ಕಾವಡಿ ಕ್ರಷರ್ ತಿರುವಿನಲ್ಲಿ ಪಲ್ಟಿಯಾಗಿದೆ ಅದೃಶಷ್ಟ ವಶ ಯಾವುದೇ ಅನಾವುತ ಸಂಭವಿಸಿಲ್ಲ, ಐವರು ವಿದ್ಯಾರ್ಥಿಗಳಿಗೆ ಮಾತ್ರ ಪೆಟ್ಟು ಬಿದ್ದಿದ್ದು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ, ಇನ್ನೂ ಸ್ಥಳಕ್ಕೆ ಸ್ಥಳೀಯ ಪೋಲೀಸ್ ದಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

