ಖಾಸಗಿ ಶಾಲೆಗಳ ವ್ಯಾಮೋಹ ಪೋಷಕರು ಕೈಬಿಡಬೇಕು, ಸರಕಾರಿ ಶಾಲೆಯಲ್ಲಿ ಮಕ್ಕಳನ್ನುವ ಓದಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಳ್ಳಕೆರೆ :
ಖಾಸಗಿ ಶಾಲೆಗಳ ವ್ಯಾಮೋಹ ಪೋಷಕರು ಕೈಬಿಡಬೇಕು, ಸರಕಾರಿ ಶಾಲೆಯಲ್ಲಿ ಮಕ್ಕಳನ್ನುವ ಓದಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ತಾಲೂಕಿನ ಬೆಳಗೆರೆ ನಾರಾಯಣಪುರ ಸರ್ಕಾರಿ ಶಾಲೆಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಯಲ್ಲಿ ಓದಿದ ಎಷ್ಟೋ ಜನರು ಸಾಹಿತಿಗಳು, ಶಿಕ್ಷಕರು, ಇಂಜಿನಿಯರ್ ಗಳು ಹಾಗಿದ್ದಾರೆ ಆದರೆ ಈಗೀನ ಕಾಲದಲ್ಲಿ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ದುಬಾರಿ ಶುಲ್ಕಗಳಿಗೆ ಮಾರುವೋಗುತ್ತಿದ್ದಾರೆ, ಎಂದು ವಿಷಾಧ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಎಸ್.ಸುರೇಶ, ಶಿಕ್ಷಕರು, ಸಾರ್ವಜನಿಕರು, ಇತರರು ಇದ್ದರು.