ಚಳ್ಳಕೆರೆ :
ಚಿತ್ರದುರ್ಗ: ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ರೈತರು
ಪ್ರತಿಭಟನೆ ನಡೆಸಿದರು.
ಅತಿಯಾದ ಮಳೆಯಿಂದಾಗಿ ಈರುಳ್ಳಿ
ಬೆಳೆಯನ್ನು ಕಳೆದುಕೊಂಡಿದ್ದು, ಉಳಿದ ಬೆಳೆಗೆ ಬೆಲೆ ಸಿಗುತ್ತಿಲ್ಲ
ಎಂದು ರೈತರು ಆರೋಪಿಸಿದರು. ಸರ್ಕಾರ ರೈತರ ನೆರವಿಗೆ ಬಂದು,
ಬೆಂಬಲ ಬೆಲೆ ಘೋಷಿಸಿ, ಬೆಳೆಯನ್ನು ಖರೀದಿಸಬೇಕೆಂದು
ಒತ್ತಾಯಿಸಿದರು.

