ಚಳ್ಳಕೆರೆ: ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ
ಮುಂಗಾರು ಹಂಗಾಮಿನಲ್ಲಿ ಶೇಂಗಾ ಮತ್ತು ಈರುಳ್ಳಿ ಬೆಳೆ
ವಿಫಲವಾದ ಹಿನ್ನೆಲೆಯಲ್ಲಿ, ಕೂಡಲೇ ಬೆಳೆ ನಷ್ಟ ಪರಿಹಾರ
ಘೋಷಣೆ ಮಾಡುವಂತೆ ಆಗ್ರಹಿಸಿ ಚಳ್ಳಕೆರೆಯಲ್ಲಿ ರೈತ ಸಂಘದ
ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶೇಂಗಾ ಬೆಳೆಗೆ ಖರೀದಿ
ರೋಗ ಮತ್ತು ಬೆಂಕಿ ರೋಗ ಹರಡಿದ್ದು, ತೇವಾಂಶ ಹೆಚ್ಚಳದಿಂದ
ಈರುಳ್ಳಿ ಬೆಳೆ ಹಾಳಾಗಿದೆ. ಅಧಿಕಾರಿಗಳು ಜಂಟಿ ಬೆಳೆ ಸಮೀಕ್ಷೆ
ನಡೆಸಿ ಸರ್ಕಾರಕ್ಕೆ ವರದಿ ಕಳುಹಿಸಿ ಪರಿಹಾರ ಕೊಡಿಸಲು ರಾಜ್ಯ
ಘಟಕದ ಉಪಾಧ್ಯಕ್ಷ ಕೆಪಿ ಭೂತಯ್ಯ ಒತ್ತಾಯಿಸಿದರು.

