ಚಿತ್ರದುರ್ಗ : ತಾಲ್ಲೂಕಿನ ತುರುವನೂರು ಗ್ರಾಮದಲ್ಲಿ ನಡೆದ ತೊಗರಿ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿದರು.

2025-26ನೇ ಸಾಲಿನ ಸರ್ಕಾರ ನಿಗದಿ ಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿ ಕೇಂದ್ರವನ್ನು ಇಂದು ಉದ್ಘಾಟಿಸಿದ್ದೆವೆ.ರೈತರಿಗೆ ವರದಾನವಾಗಿದೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!