ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನಡೆದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಮಾತನಾಡಿದರು.
ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನೂನತಾಗಿ ನಿರ್ಮಿಸಲಾದ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರಾದ ಚನ್ನಕೇಶವ, ಕಲೇಶಪ್ಪ, ಜನಾರ್ಧನ, ಮಂಜುನಾಥ್, ಬಸವರಾಜ್, ಶಿವಶಂಕರ ಮೂರ್ತಿ, ಮಂಜುನಾಥ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

