ಚಳ್ಳಕೆರೆ :

ಹಾವು ಕಡಿತ ಚಿಕಿತ್ಸೆ ಫಲಿಸದೆ ಯುವಕ ಸಾವು.

23 ವರ್ಷದ ಯುವಕನಿಗೆ ಹಾವು ಕಡಿದ್ದಿದ್ದು ಚಿಕಿತ್ಸೆ ಫಲಿಸದೆ ಸರ್ಕಾರಿ ಆಸ್ಪತ್ರೆ ಯಲ್ಲಿ ಯುವಕ ಮೃತ ಪಟ್ಟಿದ್ದಾನೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ಬಂಗಾರಿ ಎನ್ನುವ (23 )ವರ್ಷದ ಯುವಕನಿಗೆ ಹಾವು ಕಡಿದಿದ್ದು ಯುವಕನನ್ನ ಚಿಕಿತ್ಸೆಗಾಗಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ..
ಆದರೆ ಚಿಕಿತ್ಸೆ ಫಲಿಸದೆ ಯುವಕ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ..
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..

About The Author

Namma Challakere Local News
error: Content is protected !!